ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ....
ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಫೇಸ್ಬುಕ್ನಲ್ಲಿ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹಾಸನ...
ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು...
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ...
ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಜಯರಾಮ ಎಂಬವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ 17 ವರ್ಷದ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಝ್ ಕಾರು ಸ್ಕೂಟರ್ಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದ ತನಿಖೆಯಲ್ಲಿ ಲೋಪಗಳಾಗಿವೆ ಎಂಬ ಆರೋಪದ ಬೆನ್ನಲ್ಲೇ, ಕೊಚ್ಚಿ ನಗರ ಪೊಲೀಸ್ ಆಯುಕ್ತ...
Puttur Pickup Accident, ಪುತ್ತೂರು, ಅ. 28: ತೆಂಗಿನಕಾಯಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಪುತ್ತೂರು–ಉಪ್ಪಿನಂಗಡಿ ಹೆದ್ದಾರಿಯ ಕೋಡಿಂಬಾಡಿ ಸಮೀಪದ ಅರ್ಬಿಯಲ್ಲಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬನ್ನೂರು ಗ್ರಾಮದ ಪ್ರಸಾದ್...
ಸ್ಯಾಂಡಲ್ವುಡ್ನಲ್ಲಿ ನಟ ಧನ್ವೀರ್ ಗೌಡ ಮತ್ತು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ನಡುವಿನ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಧನ್ವೀರ್ ಗೌಡ ಅವರು ₹10 ಕೋಟಿ ಮೊತ್ತದ ಅಕ್ರಮ ನಗದು ವ್ಯವಹಾರ...