ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಕಾನೂನುಬದ್ಧವಾಗಿ ಮಾಂಸ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಎರಡು ಕಾರುಗಳಲ್ಲಿ ಬಂದಿದ್ದ ಸುಮಾರು ಐದರಿಂದ ಆರು ಮಂದಿ ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾವೂರು...
ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು ಅಡ್ಯನಡ್ಕ ಸಮೀಪ ಬಂಧಿಸಿದ್ದಾರೆ. ಬಂಧಿತನನ್ನು ಕೇಪು ಗ್ರಾಮದ ನಿವಾಸಿ ಯಶೋಧರ (42) ಎಂದು ಗುರುತಿಸಲಾಗಿದೆ. ವಿಟ್ಲ: ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು...
ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಮಲ್ಪೆಯ ಎರಡು ಮೀನುಗಾರಿಕಾ ದೋಣಿಗಳನ್ನು ಮೀನುಗಾರಿಕೆ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಒಟ್ಟು ₹6.11 ಲಕ್ಷ ದಂಡ ಮತ್ತು ಹರಾಜು ಮೊತ್ತವನ್ನು ವಸೂಲಿ ಮಾಡಿದೆ. ಕಾಸರಗೋಡು: ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಮಲ್ಪೆಯ ಎರಡು...
ಖಾಸಗಿ ಶಾಲೆಗಳಿಗೆ ಶಾಶ್ವತ ಮಾನ್ಯತೆ ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ನೀಡುವ ವಿಚಾರದಲ್ಲಿ ಸುಮಾರು ₹100 ಕೋಟಿ ಅವ್ಯವಹಾರ ನಡೆಸಿದ ಆರೋಪದಡಿ ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಹಾಗೂ ಡಿಎಂಕೆ ನಾಯಕ ಅನ್ಬಿಲ್ ಮಹೇಶ್ ಪೊಯ್ಯಾಮೊಳಿ ಅವರನ್ನು...
ಮಂಚಿ ಗ್ರಾಮದ ಬಿಎಸ್ಎನ್ಎಲ್ ಟೆಲಿಫೋನ್ ಎಕ್ಸ್ಚೇಂಜ್ನ ಬಾಗಿಲು ಒಡೆದು ತಾಮ್ರದ ಕೇಬಲ್ಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ, ಅ.26: ಮಂಚಿ ಗ್ರಾಮದ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಚಿನ್ನಾಭರಣ, ನಗದು ಹಾಗೂ ಅಗತ್ಯ ದಾಖಲೆಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಪ್ರೇಮಾ (44) ಅವರು ಈ...
ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೊಬ್ಬರಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ....
ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು...
ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು...