ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿ ಡಾ. ಪ್ರದೀಪ್ ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ನಾವೂರು ನಿವಾಸಿ ರವಿ ಪೂಜಾರಿಯನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಮತ್ತಿಬ್ಬರು ಶಂಕಿತರಾದ...
ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್ನ ರೆಸ್ಟೋರೆಂಟ್ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ. ಅಲಿಗಡ (ಉತ್ತರ...
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿ ಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ...
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ...
ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57...
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ...
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ...
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ...
ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾವೂರು:...