ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (ಎಐ) ಬಳಸಿ ವಿಡಿಯೊ ಸೃಷ್ಟಿಸಿ, ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಬಿಹಾರ ಮೂಲದ ಯುವಕನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರದ ಹಜರತ್ ಅಲಿ...
ಮಂಗಳೂರು ನಗರದ ಮದುವೆ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಳ್ಳಾಲದ ಅಕ್ಕರಕೆರೆ ಆರ್ಸಿಸಿ ಅಪಾರ್ಟ್ಮೆಂಟ್ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ....
ಸುಮಾರು 25 ವರ್ಷಗಳ ಹಿಂದೆ ನೀಡಿದ್ದ ಚಿನ್ನವನ್ನು ವಾಪಸ್ ನೀಡುವಂತೆ ಕೇಳಿದ್ದಕ್ಕೆ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಿಕ್ಕಮುತ್ತೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದೆ. ಆನೆಮಜಲು ನಿವಾಸಿ, ಮಂಗಳೂರಿನ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅತ್ತೆಗೆ ಜೀವ ಬೆದರಿಕೆ ಹಾಕಿ, ಮನೆಯ ಕಿಟಕಿ ಗಾಜಿಗೆ ಕಲ್ಲು ಎಸೆದು ಹಾನಿಗೊಳಿಸಿ ಗಾಯಗೊಳಿಸಿದ ಆರೋಪದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಯಿಲ ನಿವಾಸಿ ನೀಲಮ್ಮ...
ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಕಾಯ್ದಿರಿಸಲಾದ ಜಮೀನಿನಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ ಸುಬ್ರಹ್ಮಣ್ಯ...
ಬಂಟ್ವಾಳ, ಅ. 19: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅ. 18ರಂದು...
ಪುತ್ತೂರು: ನಗರದ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ...
ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ...
ಬೆಳ್ತಂಗಡಿ ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ...