ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಜೂರು ಮಾಡಿದ್ದ...
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪಗೆ ಮಂಗಳೂರಿನ...
ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ. ಉಡುಪಿ,...
ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಬಿಜೆಪಿ ನಾಯಕಿ ರೇಖಾ ಆರ್ಯ ಅವರು ತಮ್ಮ ಪತಿ ಗಿರ್ಧಾರಿ ಲಾಲ್ ಸಾಹು ವಿರುದ್ಧ ಹಲ್ಲೆ, ಜಾತಿ ನಿಂದನೆ, ಕೊಲೆ ಸಂಚು, ಜೀವ ಬೆದರಿಕೆ ಹಾಗೂ...
ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 18 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 18 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ...
ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ...
ಎನ್ಎಂಸಿ ಹೆಲ್ತ್ಕೇರ್ ಮತ್ತು ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಅವರು ಬ್ಯಾಂಕ್ ಆಫ್ ಬರೋಡಾ ವಿರುದ್ಧ ಬಾಂಬೆ ಹೈಕೋರ್ಟ್ನಲ್ಲಿ ಬೃಹತ್ ಮೊತ್ತದ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದಾರೆ. ತಮ್ಮ ವ್ಯವಹಾರಗಳಿಗೆ ಸಂಬಂಧಿಸಿದ ವಂಚನೆಗೆ...
ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿ ಡಾ. ಪ್ರದೀಪ್ ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ನಾವೂರು ನಿವಾಸಿ ರವಿ ಪೂಜಾರಿಯನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಮತ್ತಿಬ್ಬರು ಶಂಕಿತರಾದ...