ಖಾಸಗಿ ಶಾಲೆಗಳಿಗೆ ಶಾಶ್ವತ ಮಾನ್ಯತೆ ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ನೀಡುವ ವಿಚಾರದಲ್ಲಿ ಸುಮಾರು ₹100 ಕೋಟಿ ಅವ್ಯವಹಾರ ನಡೆಸಿದ ಆರೋಪದಡಿ ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಹಾಗೂ ಡಿಎಂಕೆ ನಾಯಕ ಅನ್ಬಿಲ್ ಮಹೇಶ್ ಪೊಯ್ಯಾಮೊಳಿ ಅವರನ್ನು...
ಮಂಚಿ ಗ್ರಾಮದ ಬಿಎಸ್ಎನ್ಎಲ್ ಟೆಲಿಫೋನ್ ಎಕ್ಸ್ಚೇಂಜ್ನ ಬಾಗಿಲು ಒಡೆದು ತಾಮ್ರದ ಕೇಬಲ್ಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ, ಅ.26: ಮಂಚಿ ಗ್ರಾಮದ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಚಿನ್ನಾಭರಣ, ನಗದು ಹಾಗೂ ಅಗತ್ಯ ದಾಖಲೆಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಪ್ರೇಮಾ (44) ಅವರು ಈ...
ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೊಬ್ಬರಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ....
ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು...
ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಓರ್ವನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ದಿಲ್ಲಿ ಮೂಲದ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ...
ನಟ ದರ್ಶನ್ ಅವರ ಆಪ್ತ ನಟ ಧನ್ವೀರ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ವಿಜಯಲಕ್ಷ್ಮಿ ಮತ್ತು ನಾಗರಾಜ್ ವಿರುದ್ಧ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು...
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಸಂಚು ರೂಪಿಸಿದ ಜಾಲದ ಮತ್ತೊಂದು ಕೊಂಡಿ ಪೊಲೀಸರ ಬಲೆಗೆ ಬಿದ್ದಿದೆ. ಸುಲಿಗೆಗೆ ಗುರಿಯಾಗಬಹುದಾದ...
ಪಿಕಪ್ ವಾಹನ ಹರಿಸಿ ಸ್ಕೂಟರ್ನಲ್ಲಿದ್ದ ಇಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಮಹಜರು ನಡೆಸುತ್ತಿದ್ದ ವೇಳೆ ಕೊಲೆ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....