ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಮನೆಯೊಂದಕ್ಕೆ ಕರೆದೊಯ್ದು ಕೂಡಿಹಾಕಿ ಹಲ್ಲೆ ನಡೆಸಿ, ಬಟ್ಟೆ ಬಿಚ್ಚಿಸಿ ನಿಲ್ಲಿಸಿ ಚಿತ್ರಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಾಂಡೇಶ್ವರ ಠಾಣೆಯಲ್ಲಿ...
ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಇದೀಗ ಸಮಸ್ತಿಪುರದಲ್ಲೂ ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ...
ಆ್ಯಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಕೆ. ಮೆಹಫೂಜ್ ಅಲಿ ಖಾನ್ ಅವರನ್ನು ಪ್ರಕರಣದಿಂದ ಕೈಬಿಟ್ಟ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ...
ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಸುಭಾಶ್ (36) ಎಂದು ಗುರುತಿಸಲಾಗಿದೆ. ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರು ಸೆ.22ರಂದು ಈಶ್ವರಮಂಗಲ ಕಡೆ ಇಲಾಖಾ ದ್ವಿಚಕ್ರ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಪದಡ್ಕ ಬಳಿ ಪಿಕಪ್...
ರೌಡಿಶೀಟರ್ ಜೊತೆ ಮದ್ಯಪಾನ ಪಾರ್ಟಿ ಮಾಡಿದ ಆರೋಪದಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್ಐ ಎಚ್.ಡಿ. ವೀರೇಂದ್ರರನ್ನು ಅಮಾನತು ಮಾಡಲು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದಾರೆ. ಚಿಕ್ಕಮಗಳೂರು, ಸೆ. 23: ರೌಡಿಶೀಟರ್ ಜೊತೆ ಮದ್ಯಪಾನ...
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ...
EICHER ಕಂಪನಿಯ ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಪೊಲೀಸರು ಬೆನ್ನಟ್ಟಿ, ಪಡೀಲ್ ಟೊಯೋಟಾ ಕಾರ್ ಶೋರೂಂ ಎದುರು ಲಾರಿಯನ್ನು ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಲಾರಿ ಚಾಲಕ ಲಾರಿಯಲ್ಲಿಯೇ ಇದ್ದು, ಲಾರಿಯಲ್ಲಿದ್ದ...
ಮಕ್ಕಳ ಅಶ್ಲೀಲ ಚಿತ್ರಗಳು ಹಾಗೂ ವೀಡಿಯೋಗಳನ್ನು ಇಂಟರ್ನೆಟ್ನಲ್ಲಿ ಹುಡುಕಿದ, ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಪಿ-ಹಂಟ್’ನ ಭಾಗವಾಗಿ ಜಿಲ್ಲೆಯ 11 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು,...
10 ಸಾವಿರ ರೂ. ವೇತನ ಬಾಕಿ ಉಳಿಸಿಕೊಂಡಿದ್ದ ಮಾಜಿ ಮಾಲಕನ ವಿರುದ್ಧ ಆಕ್ರೋಶಗೊಂಡ ಕಾರ್ಮಿಕನೊಬ್ಬ ಸೂರತ್ನ ಜವಳಿ ಮಾರುಕಟ್ಟೆಯಲ್ಲಿ ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದೆ. ಕೇವಲ 150 ರೂ. ಮೌಲ್ಯದ ಪೆಟ್ರೋಲ್ ಹಾಗೂ ಎರಡು...