ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ...
ಬಂಟ್ವಾಳ: ವರ್ಷಗಳ ಹಿಂದೆ ಹತ್ಯೆಯಾದ ಬಂಟ್ವಾಳ ಅಬ್ಧುಲ್ ರೆಹಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಈ ಪೈಕಿ ಆರು ಆರೋಪಿಗಳ ವಿರುದ್ಧ...
ಪುತ್ತೂರು ನಗರದ ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಗಲಾಟೆ ಸಂದರ್ಭ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ...
ರಾಜ್ಯಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಗ್ರಾಹಕರಿಗೆ ನಿಗದಿತ ಪ್ರಮಾಣದ ಇಂಧನ ಸಿಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ನಡೆಸಿದ ‘ಮಿಷನ್ ನಿಖರ’ ಅಭಿಯಾನದಲ್ಲಿ ವ್ಯಾಪಕ ಪ್ರಮಾಣದ ಲೋಪಗಳು ಪತ್ತೆಯಾಗಿವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್...
22 ವರ್ಷದ ವಿವಾಹಿತ ಮಹಿಳೆಯ ಮೇಲೆ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಾಜಿ ಬಿಜೆಪಿ ಶಾಸಕ ನರೇಂದ್ರ ಪವಾರ್ ಹಾಗೂ ವಜಾಗೊಂಡ ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ವಿರುದ್ಧ ಎಫ್ಐಆರ್...
ಕೇರಳದ ಮಲಯಾಳಂ ಸುದ್ದಿ ವಾಹಿನಿ Reporter TVಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ನಿರ್ವಹಣಾ ಸಂಪಾದಕ ಆಂಟೋ ಆಗಸ್ಟಿನ್ ಅವರನ್ನು ಅಬಕಾರಿ ಇಲಾಖೆ ಗುರುವಾರ ಮುಂಜಾನೆ ಬಂಧಿಸಿದೆ. ತಿರುವನಂತಪುರಂ: ಕೇರಳದ ಮಲಯಾಳಂ ಸುದ್ದಿ ವಾಹಿನಿ Reporter TVಯ...
ಮುಂಬಯಿ: ಬಾಲಿವುಡ್ನ ಇತ್ತೀಚಿನ ವೆಬ್ ಸರಣಿ ‘ಪ್ರೀತಮ್ ಆ್ಯಂಡ್ ಪೆಟ್ರೊ’‘ದಲ್ಲಿ ನಟ ವಿಕ್ರಾಂತ್ ಮಾಸ್ಸಿ ನಿರ್ವಹಿಸಿರುವ ನೆಗೆಟಿವ್ ಪಾತ್ರದಿಂದ ಪ್ರೇರಣೆ ಪಡೆದು, ವಿದ್ಯಾರ್ಥಿಯೊಬ್ಬನಿಗೆ ₹24.60 ಲಕ್ಷ ವಂಚಿಸಿದ ಆರೋಪದ ಮೇಲೆ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
ಕಳೆದ ವರ್ಷ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ದಾದ್ರ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು ಮೂಲದ ಸಾಯಿ ಸಂಜಯ್...
ಒಂದೇ ರೀತಿಯ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ಎರಡು ಮಹೀಂದ್ರ ಥಾರ್ ಜೀಪ್ಗಳನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇಲ ಕುಂಜಾರ್ ನಿವಾಸಿ ಫಕ್ರುದ್ದೀನ್ ಅವರ ಮಾಲಕತ್ವದ ಜೀಪ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಲಾಗಿತ್ತು. ಆ ವಾಹನದ...
ಬೀಡಿ ನೀಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದ ವಿಚಾರಣಾ ಬಂಧಿ ಫೈಜಲ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಂಗಳೂರು: ಬೀಡಿ ನೀಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ...