ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ...
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ...
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು...
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ...
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ. ವಿಟ್ಲ, ನ.20:...
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ...
ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಗಳೂರು, ನ.20: ನಗರದ ಹೊರವಲಯದ...