ಬಾಲಿವುಡ್ನ ಖ್ಯಾತ ಸಿನಿಮಾ ‘ಸ್ಪೆಷಲ್ 26’ ಮಾದರಿಯಲ್ಲಿ ನಕಲಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ ಖತರ್ನಾಕ್ ಗ್ಯಾಂಗ್ ಅನ್ನು ದೆಹಲಿಯ ಪ್ರಶಾಂತ್ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು...
ಸಾಲ ಮರುಪಾವತಿ ಮಾಡುವ ನೆಪದಲ್ಲಿ ವ್ಯಾಪಾರಿಯೊಬ್ಬರನ್ನು ಮನೆಗೆ ಕರೆಸಿಕೊಂಡು, ಬೆಡ್ರೂಂನಲ್ಲಿ ಫೋಟೋ ಹಾಗೂ ವೀಡಿಯೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ್ದ ದಂಪತಿ ಸೇರಿದಂತೆ ಮೂವರು ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ಸಾಲ ಮರುಪಾವತಿ ಮಾಡುವ ನೆಪದಲ್ಲಿ...
ದೈವಾರಾಧನೆ ಮತ್ತು ಭೂತ ಬಿಡಿಸುವ ನೆಪದಲ್ಲಿ ಯುವತಿಯೊಬ್ಬಳಿಗೆ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಮತ್ತು ಆಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ...
ಈದ್ ಮಿಲಾದ್ ಮೆರವಣಿಗೆಯ ಸಿದ್ಧತೆಯ ನಡುವೆಯೇ ಚಿಕ್ಕಮಗಳೂರಿನಲ್ಲಿ ವಿವಾದಾತ್ಮಕ ರೀಲ್ಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ನಗರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಯ ಸಿದ್ಧತೆಯ ನಡುವೆಯೇ...
ನೇಜಾರಿನಲ್ಲಿ ನಡೆದ ತಾಯಿ ಹಾಗೂ ಮೂವರು ಮಕ್ಕಳ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ ಬೆದರಿಕೆ ಇರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಸೂಕ್ತ ಭದ್ರತೆ ಒದಗಿಸುವಂತೆ...
ಮಂಗಳೂರು ನಗರದ ಹೊರವಲಯದ ಕಣ್ಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ನಡೆಯುತ್ತಿದ್ದ ಬಾಲ್ಯ ವಿವಾಹವೊಂದನ್ನು ಜಿಲ್ಲಾಡಳಿತದ ವಿವಿಧ ಘಟಕಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ. ಮಂಗಳೂರು: ನಗರದ ಹೊರವಲಯದ ಕಣ್ಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ನಡೆಯುತ್ತಿದ್ದ...
ಚಿತ್ರನಟ ದರ್ಶನ್ ಸಂಕಷ್ಟಕ್ಕೆ ಕಾರಣವಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಪುತ್ತೂರು ಮೂಲದ ಗೌರವ್ ಶೆಟ್ಟಿ, ಈಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ....
ಜಮೀನು ಮಾರಾಟ ಮಾಡುವುದಾಗಿ ನಂಬಿಸಿ ದೂರುದಾರರಿಂದ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು, ಬಳಿಕ ಜಮೀನು ನೋಂದಾಯಿಸದೆ ವಂಚಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಬೆಳ್ತಂಗಡಿ...
ಆ.21ರಂದು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮಹಮ್ಮದ್ ನೌಶಾದ್ (30) ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ...
ಉಡುಪಿ ಜಿಲ್ಲೆಯ ಅಲೆವೂರು, ಕೆಮತೂರು ಮತ್ತು ದುಗ್ಲಿಪಾದವು ಗ್ರಾಮಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸಾರ್ವಜನಿಕರ ಆರೋಗ್ಯಕ್ಕೆ ಮಾರಕವಾಗುವ ಸುಮಾರು 11 ಟನ್ (10,890 ಕೆಜಿ) ರಾಸಾಯನಿಕಯುಕ್ತ ಬಾಳೆಹಣ್ಣುಗಳನ್ನು ಪತ್ತೆಹಚ್ಚಿ...