ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ 80 ಸಾವಿರ ರೂಪಾಯಿ ನಗದು ಕಳವು ಮಾಡಿದ್ದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಮೂಲದ ಮೂವರು...
ರಾಮಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಮುಖ ಆರೋಪಿ ಅವಿನಾಶ್ ಶುಕ್ಲಾ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾನೆ. ದೇವಸ್ಥಾನದ ದೇಣಿಗೆಯಿಂದ ಲೂಟಿ ಮಾಡಿದ ಹಣದಲ್ಲಿ ಸುಮಾರು 19 ಲಕ್ಷ ರೂಪಾಯಿಗಳನ್ನು ತನ್ನ...
ನಕಲಿ ಅಥವಾ ಕಲಬೆರಕೆ ಚಿನ್ನದ ಆಭರಣಗಳನ್ನು ಬ್ಯಾಂಕ್ನಲ್ಲಿ ಅಡವಿಟ್ಟು, ಬ್ಯಾಂಕ್ ಅಧಿಕಾರಿಗಳಿಗೆ ಮೋಸ ಮಾಡಿ ಲಕ್ಷಾಂತರ ರೂಪಾಯಿ ಹಣ ಪಡೆಯಲು ಯತ್ನಿಸಿದ್ದ ಇಬ್ಬರು ವ್ಯಕ್ತಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ: ನಕಲಿ ಅಥವಾ ಕಲಬೆರಕೆ ಚಿನ್ನದ...
ಉಡುಪಿ ಪೇಜಾವರ ಮಠದ ಅಧೀನದಲ್ಲಿರುವ ನೀಲಾವರ ಗೋಶಾಲೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಂದ ಅನಧಿಕೃತವಾಗಿ ದೇಣಿಗೆ ಸಂಗ್ರಹಿಸುತ್ತಿದ್ದ ಗೋವರ್ಧನಗಿರಿ ಟ್ರಸ್ಟ್ನ ಸದಸ್ಯನೊಬ್ಬನ ವಂಚನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಶಶಿಧರ್ ಭಟ್ನನ್ನು ಟ್ರಸ್ಟ್ನಿಂದ ತಕ್ಷಣವೇ...
ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ದುರುಪಯೋಗದ ಆರೋಪಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಮಂದಿರಕ್ಕೆ ಕಾಣಿಕೆಯಾಗಿ ನೀಡಲಾಗಿದ್ದ ಅಂದಾಜು 5 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಲೇಪಿತ ‘ರಾಮಚರಿತಮಾನಸ’ ಗ್ರಂಥವನ್ನು ಮಂದಿರದಿಂದ ಬೇರೆಡೆಗೆ ಸಾಗಿಸಲಾಗಿದೆ ಎಂದು...
ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಪ್ ಮೂಲಕ ಕರೆ ಮಾಡಿ 5 ಲಕ್ಷ ರೂ. ನೀಡಲು ಬೇಡಿಕೆಯಿಟ್ಟು ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಪ್ ಮೂಲಕ...
ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ಮತ್ತೆ ಭೂಗತ ಲೋಕದ ಬೆದರಿಕೆ ಸದ್ದು ಮಾಡಿದೆ. ಪಣಂಬೂರಿನ ಖಾಸಗಿ ಪೆಟ್ರೋಲ್ ಬಂಕ್ ಮಾಲೀಕರ ಪುತ್ರನಿಗೆ ಕುಖ್ಯಾತ ಭೂಗತ ಪಾತಕಿ ‘ಕಲಿ ಯೋಗಿ’ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಜೀವಬೆದರಿಕೆ...
ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಲಾರಿಗಳಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಜಾಲವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿದ್ದು, ಎರಡು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿಯಲ್ಲಿದ್ದ ಪುತ್ತೂರು ಕೊಡಿಪಾಡಿ ನಿವಾಸಿ ಮೊಹಮ್ಮದ್ ಇರ್ಪಾನ್ (28) ಹಾಗೂ ಕಬಕ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (SI) ಅಭಿನಂದನ್ ಅವರನ್ನು ಬಂಧಿಸಲಾಗಿದೆ. ಈ ಹಿಂದೆ ಕಡಬ ಠಾಣೆಯಲ್ಲಿದ್ದ ಅವರು ಪ್ರಸ್ತುತ ಭಟ್ಕಳ ನಗರ ವ್ಯಾಪ್ತಿಯಲ್ಲಿ...
ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಜುಲೈ 2ರಂದು ಸಾರ್ವಜನಿಕವಾಗಿ ಹೊಡೆದಾಡಿಕೊಂಡು ಶಾಂತಿ ಭಂಗ ಉಂಟು ಮಾಡಿದ ಮೂವರು ಯುವಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ನಗರದ ಕೆಎಸ್ಆರ್ಟಿಸಿ ಬಸ್...