ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ (ಅ.ಕ್ರ: 97/2026) ಸಂಬಂಧಿಸಿದಂತೆ ಬಂಧಿತನಾಗಿರುವ ಪುತ್ತೂರು ಕಸಬಾ ನಿವಾಸಿ ಸುದರ್ಶನ ಪೈ (29) ಒಬ್ಬ ಹಳೆ ಆರೋಪಿಯಾಗಿದ್ದು, ಈತನ ಮೇಲೆ ಈ ಹಿಂದೆಯೇ ಗಂಭೀರ ಕ್ರಿಮಿನಲ್ ಪ್ರಕರಣಗಳು...
ಕುಂದಾಪುರದ ಹೋಟೆಲ್ ಒಂದರಲ್ಲಿ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ರಾಜ್ಯ ಆರೋಗ್ಯ...
ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದಡಿ ವೇಣೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್...
ಹತ್ತು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪುತ್ತೂರು:...
ಬಂಟ್ವಾಳ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಸಿನಿಮಾ ಮಾದರಿಯಲ್ಲಿ ನಡೆದ ದರೋಡೆ ಪ್ರಕರಣವೊಂದರಲ್ಲಿ, ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ತಲವಾರು ತೋರಿಸಿ 8,52,000 ರೂಪಾಯಿ ನಗದನ್ನು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ. ಬಂಟ್ವಾಳ: ಇಲ್ಲಿನ...
ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ನಕಲಿ ಔಷಧ ಮರು-ಪ್ಯಾಕಿಂಗ್ ಮತ್ತು ಲೇಬಲಿಂಗ್ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಫಾರ್ಮ್ ಹೌಸ್ ಒಂದರ...
ಮಧ್ಯಪ್ರದೇಶದ ಇಂದೋರ್ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಸ್ತೆಯೊಂದು ಹೊಸದಾಗಿ ಅಳವಡಿಸಲಾದ ನೀರಿನ ಪೈಪ್ಲೈನ್ನ ಒತ್ತಡವನ್ನು ತಡೆದುಕೊಳ್ಳಲಾಗದೆ ಕುಸಿದು ಬಿದ್ದಿದೆ. ಈ ಘಟನೆಯು ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆದ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಆತನ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿ ಪ್ರಾಣ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್...
ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯನ್ನು ಹೆದರಿಸಿ, ಅವರ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಬಲತ್ಕಾರವಾಗಿ ಸುಲಿಗೆ ಮಾಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ವಿಷಯವೆಂದರೆ, ಈ ಕೃತ್ಯ ಎಸಗಿದ ವ್ಯಕ್ತಿ ವೃದ್ಧೆಯ ಸ್ವಂತ ಮೊಮ್ಮಗನೇ...
ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಮೇಲೆ ಹಲ್ಲೆ ನಡೆಸಿ, ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ದೋಚಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ...