ಕಲ್ಲಡ್ಕದಲ್ಲಿ ಆಗಸ್ಟ್ 13ರಂದು (ನಾಳೆ) ವಾಹನ ಜಾಥಾ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ಗಳು ಹರಿದಾಡುತ್ತಿದ್ದು, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಬಂಟ್ವಾಳ: ಕಲ್ಲಡ್ಕದಲ್ಲಿ ಆಗಸ್ಟ್...
ಕಡಬ ತಾಲೂಕಿನ ಮರ್ದಾಳ ಸಮೀಪದ ಕುಂಡಡ್ಕ ಜಲಪಾತಕ್ಕೆ (ಕುಂಡಡ್ಕ ಫಾಲ್ಸ್) ಪ್ರವಾಸಕ್ಕೆ ತೆರಳಿದ್ದ ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕ ಹಾಗೂ ಆತನ ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ...
ಮಂಗಳೂರು ನಗರ ಪೊಲೀಸರು ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ, ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರ ಪೊಲೀಸರು ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ, ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿ’ಸೋಜಾ ಅವರ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿಯ...
ಶಾಲಾ ಮೈದಾನದಲ್ಲಿ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಶಂಕಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಉಪ್ಪಿನಂಗಡಿ: ಶಾಲಾ ಮೈದಾನದಲ್ಲಿ...
ಮಂಗಳೂರು: ಸಹೋದರಿಯ ಆತ್ಮಹತ್ಯೆಯ ಆಘಾತದಿಂದ ಹೊರಬರಲಾಗದೆ ಖಿನ್ನತೆಗೆ ಒಳಗಾಗಿದ್ದ 24 ವರ್ಷದ ಯುವಕನೊಬ್ಬ ಮಂಗಳೂರಿನ ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ಅರ್ಜುನ್ ಮಹೇಶ್ (24) ಆತ್ಮಹತ್ಯೆ ಮಾಡಿಕೊಂಡವರು. ಅವರು ದುಬೈನಲ್ಲಿ...
ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸರ್ವಿಸ್ ರಸ್ತೆಯಲ್ಲಿ ಎಕ್ಸ್ಪ್ರೆಸ್ ಬಸ್ ಚಾಲಕರ ವರ್ತನೆ ಮಿತಿಮೀರಿದ್ದು, ಸೋಮವಾರ ಬೆಳಗ್ಗೆ ಮತ್ತೆ ರಂಪಾಟ ನಡೆಸುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸರ್ವಿಸ್...
ಮಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿಯ ಲೆಕ್ಕ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯೊಬ್ಬರು ತನ್ನ ಪತಿಯ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮರುಪಾವತಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ...
ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ವಿಟ್ಲ ಠಾಣಾ ಪೊಲೀಸರು ಸಾಲೆತ್ತೂರು ಚೆಕ್ ಪೋಸ್ಟ್ನಲ್ಲಿ ತಡೆದು ವಶಪಡಿಸಿಕೊಂಡ ಘಟನೆ ನಡೆದಿದೆ. ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ವಿಟ್ಲ ಠಾಣಾ ಪೊಲೀಸರು ಸಾಲೆತ್ತೂರು ಚೆಕ್...
ವಿಟ್ಲ ತಾಲೂಕಿನ ಕೇಪು ಗ್ರಾಮದ ಮಣಿಮುಂಡ ಎಂಬಲ್ಲಿ ಬೆಂಗಳೂರು ಮೂಲದ ಉದ್ಯೋಗಿಯೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ನಡೆಸಿದ ವಿಫಲ ಯತ್ನದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ: ತಾಲೂಕಿನ ಕೇಪು ಗ್ರಾಮದ ಮಣಿಮುಂಡ ಎಂಬಲ್ಲಿ...