ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ ಹಾಗೂ ಬಿಲ್ಲವ ಸಮುದಾಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರು: ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ...
ಕೊಳ್ನಾಡು ಖಂಡಿಗ ಮನೆಯಂಗಳದಲ್ಲಿ ಸರ್ಕಾರದಿಂದ ರಿಯಾಯಿತಿ ದರದಲ್ಲಿ ರೈತರಿಗೆ ಸಿಗುವ ರಸಗೊಬ್ಬರವನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆದಿದ್ದು, ಆರೋಪಿಗಳು ಸ್ಥಳದಿಂದ ಪಲಾಯನ ಮಾಡಿದ್ದಾರೆ. ವಿಟ್ಲ: ಕೊಳ್ನಾಡು ಖಂಡಿಗ ಮನೆಯಂಗಳದಲ್ಲಿ...
ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗೋವಾ ರೈಲ್ವೆ ಪೊಲೀಸರು ಗುರುವಾರ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ದರ್ಬಾಂಗ ಜಿಲ್ಲೆಯ ಶಿವಾಜಿನಗರ ನಿವಾಸಿ ಪ್ರಶಾಂತ್...
ಕಾಲೇಜಿಗೆ ಹೋಗಿ ಓದದಿದ್ದರೂ ಪದವಿ ಕೊಡಿಸುವುದಾಗಿ ನಂಬಿಸಿ, ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ರಾಜಾರೆಡ್ಡಿ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ದಂಧೆಯ...
ಒಮಾನ್ ಕರಾವಳಿಯ ಸಮೀಪ ‘ಸೆಟ್ಟೆಬೆಲ್ಲೊ’ (Settebello) ತೈಲ ಟ್ಯಾಂಕರ್ ಮೇಲೆ ಅಮೆರಿಕ ನಡೆಸಿದ ಭೀಕರ ದಾಳಿಯಲ್ಲಿ ಇಬ್ಬರು ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ರಾತ್ರಿ ನಡೆದ ಈ ಘಟನೆಯಲ್ಲಿ ಮತ್ತೊಬ್ಬ ಭಾರತೀಯ ಇಂಜಿನಿಯರ್ ನಾಪತ್ತೆಯಾಗಿದ್ದಾರೆ ಎಂದು...
ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ಕೊಡುವ ಸಣ್ಣ ವಿಚಾರವು ವಿಕೋಪಕ್ಕೆ ತಿರುಗಿ, ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯ ನಡುವೆ ತಡರಾತ್ರಿ ಮಾರಾಮಾರಿ ನಡೆದಿದೆ. ಈ ಸಂಬಂಧ ಉಡುಪಿ ನಗರ...
ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಆವರಣದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯ ನಡುವೆ ತಡರಾತ್ರಿ ಭೀಕರ ಮಾರಾಮಾರಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಉಡುಪಿ ನಗರ ಪೊಲೀಸ್...
ಹೆಬ್ರಿ ತಾಲೂಕಿನ ಹೊಸೂರು ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ ನಡೆಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೆಬ್ರಿ: ಹೆಬ್ರಿ ತಾಲೂಕಿನ ಹೊಸೂರು ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ...
ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪಡ್ಡಾಯೂರು ನಿವಾಸಿ ಸನತ್ (26) ಎಂದು ಗುರುತಿಸಲಾಗಿದೆ. ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ಸಾರ್ವಜನಿಕ...
ಮಳೆಗಾಲದ ಆರಂಭದ ಬೆನ್ನಲ್ಲೇ ವಿಟ್ಲ ಪರಿಸರದಲ್ಲಿ ವಾಹನಗಳ ಬ್ಯಾಟರಿ ಕಳ್ಳತನ ಮಾಡುವ ಜಾಲ ಮತ್ತೆ ಸಕ್ರಿಯವಾಗಿದ್ದು, ಸಾರ್ವಜನಿಕರಲ್ಲಿ ಅದರಲ್ಲೂ ವಿಶೇಷವಾಗಿ ವಾಹನ ಚಾಲಕರಲ್ಲಿ ಆತಂಕ ಮೂಡಿಸಿದೆ. ಜೂನ್ 7ರಂದು ಒಂದೇ ರಾತ್ರಿ ವಿಟ್ಲ ಪೊಲೀಸ್ ಠಾಣಾ...