ಹರ್ಯಾಣದ ಗುರುಗ್ರಾಮ್ನಲ್ಲಿ ಮಹಿಳಾ ಬೈಕ್ ಸವಾರಿಗೆ ಮಾರುತಿ ಸಿಯಾಝ್ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಸ್ಥಳದಿಂದ ಪರಾರಿಯಾದ ಆರೋಪ ಕೇಳಿಬಂದಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಆರೋಪಿ ಎನ್ನಲಾಗಿರುವ ಕಲ್ಯಾಣ್ ಬೈನ್ಸ್ಲಾ, ತನ್ನ...
ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಅಂಡರ್ಪಾಸ್ ಬಳಿ ಗೂಡ್ಸ್ ವಾಹನದ ಹಿಂಭಾಗದ ಓಪನ್ ಬಾಡಿಯಲ್ಲಿ ಮಕ್ಕಳನ್ನು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕರೆದೊಯ್ದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಾಪು ಪೊಲೀಸರು ವಾಹನವನ್ನು ವಶಕ್ಕೆ ಪಡೆದು...
ಕಸಬಾ ಬೆಂಗ್ರೆ ಗ್ರಾಮದ ಮನೆಯೊಂದರ ಹಿಂಭಾಗದಲ್ಲಿ ದನವನ್ನು ವಧೆ ಮಾಡಿ ಮಾಂಸವನ್ನು ಪ್ಯಾಕ್ ಮಾಡಿ ಸಾಗಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳೂರು, ಸೆ.11:...
ತೆಲಂಗಾಣದ ಸಿಕಂದರಾಬಾದ್ನಲ್ಲಿರುವ ಸೇನಾನೆಲೆಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಕಳವು ಮಾಡಿದ ಆರೋಪದ ಮೇಲೆ ಸೇನಾಧಿಕಾರಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಹೈದರಾಬಾದ್, ಸೆ.11: ತೆಲಂಗಾಣದ ಸಿಕಂದರಾಬಾದ್ನಲ್ಲಿರುವ ಸೇನಾನೆಲೆಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಕಳವು ಮಾಡಿದ ಆರೋಪದ ಮೇಲೆ ಸೇನಾಧಿಕಾರಿಯೊಬ್ಬರನ್ನು...
ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅಡ್ಡಿಪಡಿಸಿ, ನಿಂದನಾತ್ಮಕವಾಗಿ ಮಾತನಾಡಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ)...
ಆರೋಪಿಯೊಬ್ಬನಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನಿಸಿದ ಆರೋಪದ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉಡುಪಿ: ಆರೋಪಿಯೊಬ್ಬನಿಗೆ ಜಾಮೀನು ಕೊಡಿಸಲು ನಕಲಿ ಆಧಾರ್...
1990ರ ದಶಕದಲ್ಲಿ ನಡೆದ ಬೆಳವಣಿಗೆಗಳನ್ನು ನೆನಪಿಸುವಂತೆ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರು ಪಟ್ಟಿ ಬಿಡುಗಡೆ ಮಾಡಿರುವುದು ಸಮುದಾಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಸತಿ ಸಮುಚ್ಚಯಗಳಿಗೆ ಸೂಕ್ತ ಭದ್ರತೆ ಒದಗಿಸುವುದರ ಜೊತೆಗೆ, ಪ್ರಕರಣದ ಬಗ್ಗೆ...
ಅಪ್ರಾಪ್ತ ವಯಸ್ಕಳೊಂದಿಗೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆದಿದ್ದರೂ ಅದು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂತ್ರಸ್ತೆಯ ಸಮ್ಮತಿ ಇತ್ತು ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದ ಆರೋಪಿಯಿಂದ ಕ್ರಿಮಿನಲ್ ಹೊಣೆಗಾರಿಕೆಯಿಂದ...
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಐಎಎಸ್ ಅಧಿಕಾರಿ ಫ್ಯಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರ ಸಿಐಡಿ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದು, ಇಬ್ಬರನ್ನೂ ಬುಧವಾರ ನ್ಯಾಯಾಂಗ ಬಂಧನಕ್ಕೆ...
ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಇದೀಗ ತನಿಖೆ ಕಲಬುರಗಿಗೂ ವಿಸ್ತರಿಸಿದೆ. ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ...