ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58...
ರಾಜ್ಯಾದ್ಯಂತ ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು,...
ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೇ...
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...
ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ...
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ...
ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ. ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ...
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ. ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ...
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25...
ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ...