ಕನ್ನಡದ ನಟ ಸುದೀಪ್ ಅವರ ತಾಯಿ ಸರೋಜ ಅವರು ಅಸೌಖ್ಯದಿಂದ ನಿಧನ ಹೊಂದಿದ್ದಾರೆ. ಅವರ ನಿಧನದ ನಂತರ, ಸುದೀಪ್ ಅವರ ಮನೆಯ ಬಳಿ ಜನಸಾಗರ ಸೇರಿದ್ದು, ಮಾಧ್ಯಮಗಳಲ್ಲೂ ಈ ಘಟನೆ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ,...
ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಲು ₹2 ಕೋಟಿ ಸುಲಿಗೆ ನಡೆಸಿರುವ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ಅಣ್ಣ ಗೋಪಾಲ್ ಜೋಶಿಯನ್ನು ಶನಿವಾರ ಮಧ್ಯಾಹ್ನ ಬಸವೇಶ್ವರನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಬಂಧಿತರ...
ಮಗನ ಹುಟ್ಟುಹಬ್ಬದ ಆಚರಣೆಗಾಗಿ ಕಡವೆಯನ್ನು ಗುಂಡಿಕ್ಕಿ ಹತ್ಯೆಗೈದು, ಅದರ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ಇಟ್ಟಿದ್ದನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆಹಚ್ಚಿದೆ. ಪ್ರಾಣಿಯ ಹತ್ಯೆಗೆ ಬಳಸಿದ ಕೋವಿ ಮತ್ತು ಕಡವೆ ಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ:...
ಮಡಿಕೇರಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾಜೆಯ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯವು ಆದೇಶಿಸಿದೆ. ನ್ಯಾಯಾಲಯವು ಕಳಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಹರಿಪ್ರಸಾದ್ ಪಿ ಕೆ ಯಾನೆ ಮಣಿ ಹಾಗೂ...
ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ವೇತುವೆಯ ಮೇಲೆ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಇಬ್ಬರು ಚಾಲಕರ ನಡುವೆ ಜಗಳ ನಡೆದಿದ್ದು, ಆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಗೆ ದಾಖಲಾಗಿದೆ. ಆ ನಂತರ ಘಟನೆ ಸಂಬಂಧ...
ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ್ ದುಂಡಪ್ಪ ಪದ್ಮಣ್ಣವರ (47 ವ) ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ‘ತಂದೆಯನ್ನು ಕೊಲೆಗೈದು ಹೃದಯಾಘಾತದಂತೆ ಬಿಂಬಿಸಲಾಗಿದೆ’ ಎಂದು ಪುತ್ರಿ ತನ್ನ ತಾಯಿಯ ವಿರುದ್ಧವೇ ದೂರು ನೀಡಿದ ಹಿನ್ನೆಲೆಯಲ್ಲಿ ಅಂತ್ಯ...
ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಪಂಜ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರು ಸಾಮಾಜಿಕ ಜಾಲತಾಣದಲ್ಲಿ ಕೀಳು ಮಟ್ಟದಲ್ಲಿ ಮಾತನಾಡಿರುವುದಾಗಿ ಆರೋಪಿಸಿ ಹಿಂದು ಸಂಘಟನೆಗಳು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ದೂರು ನೀಡಿವೆ. ಮಂಗಳೂರು: ಬಿಲ್ಲವ...
ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಟ ಮಾಡುತ್ತಿದ್ದ ಆರೋಪದ ಮೇಲೆ ರಿಕ್ಷಾ ಚಾಲಕ ಮತ್ತು ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ ಘಟನೆ ಪುತ್ತೂರಿನ ದರ್ಬೆ ಬೈಪಾಸ್ ರಸ್ತೆಯಲ್ಲಿ ಅ.16 ರಂದು ನಡೆದಿದೆ. ಅದಕ್ಕೂ...
ಭಾರತ ಸರ್ಕಾರದ ಏಜೆಂಟರು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಕ್ರಿಮಿನಲ್ಗಳನ್ನು ಖಲಿಸ್ತಾನ್ ಪರ ಹೋರಾಟಗಾರರನ್ನು ಹತ್ಯೆ ಮಾಡಲು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆನಡಾದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಆರೋಪ ಮಾಡಿದ್ದಾರೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ....
ಎನ್ಸಿಪಿ ನಾಯಕ ಬಾಬಾ ಸಿದ್ದಿಕಿಯನ್ನು ಮುಂಬೈನ ಬಾಂದ್ರಾದಲ್ಲಿ ಗುಂಡೇಟಿನಿಂದ ಹತ್ಯೆಗೈಯ್ಯಲಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಿದ್ದಿಕಿ ಕೊಲೆಯ ಹೊಣೆಯನ್ನು ಇದೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಹಿಸಿಕೊಂಡಿದೆ. ನಟ ಸಲ್ಮಾನ್ ಖಾನ್ ಜೊತೆ ಈತ...