ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣದ ಮಾಜಿ ಡಿಎಫ್ ಐ ನೇತಾರೆ ಬಾಡೂರು ಎಎಲ್ಪಿ ಶಾಲೆ ಅಧ್ಯಾಪಿಕೆ ಶೇಣಿ ಬಲ್ತಕಲ್ಲುವಿನ ಸುಚಿತಾ ರೈ ವಿರುದ್ದ ಮಹಿಳೆಯೊಬ್ಬರು ಉಪ್ಪಿನಂಗಡಿ ಠಾಣೆಯಲ್ಲೂ ವಂಚನೆ...
ಕ್ಷುಲ್ಲಕ ಕಾರಣಕ್ಕೆ ಎರಡು ಖಾಸಗಿ ಬಸ್ಗಳ ಸಿಬ್ಬಂದಿಗಳು ಪ್ರಯಾಣಿಕರ ಮುಂದೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಕಂಕನಾಡಿ ಟ್ರಾಫಿಕ್ ಸಿಗ್ನಲ್ ಬಳಿ ಎರಡು ದಿನಗಳ ಹಿಂದೆ ನಡೆದಿತ್ತು. ಈ ಬಡಿದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ವಲಯ ಅರಣ್ಯ ವ್ಯಾಪ್ತಿಯ ನಿಡ್ಲೆ ಗ್ರಾಮದ ಬೂಡುಜಾಲು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಪ್ರಕರಣದ ಶಂಕಿತ ಆರೋಪಿಗಳ ಮನೆಗೆ ದಾಳಿ ನಡೆಸಿದ್ದಾರೆ. ಈ...
ಕೊಲ್ಕತ್ತಾದಲ್ಲಿ ನಡೆದ ಒಂದು ಘಟನೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ.ಕೊಲ್ಕತ್ತಾದಲ್ಲಿ ಪ್ರಸಿದ್ಧ ಮಾಡೆಲ್ಗಳಾದ ಹಿಮಶ್ರೀ ಭದ್ರ ಮತ್ತು ಸನ್ನತಿ ಮಿತ್ರ, ತಮ್ಮ ಇನ್ನೊಬ್ಬ ಸ್ನೇಹಿತೆಯ ಜತೆ ದುರ್ಗಾ ಮಂಟಪದಲ್ಲಿ ಹಾಟ್ ಉಡುಗೆಯಲ್ಲಿ ಫೋಟೋ ಶೂಟ್ ಮಾಡಿದ್ದು,...
ನಕಲಿ ಪಾಸ್ ಪೋರ್ಟ್ ಮೂಲಕ ದೇಶದೊಳಗೆ ಪ್ರವೇಶಿಸಿ ಉಡುಪಿಯಲ್ಲಿ ನೆಲೆಸಿ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ 9 ಮಂದಿ ಬಾಂಗ್ಲಾ ದೇಶಿಗರನ್ನು ಎಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈ ಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ವ್ಯಕ್ತಿಯನ್ನು...
ಬುಧವಾರ ರಾತ್ರಿ ಮಂಗಳೂರಿನ ಲೋಟಸ್ ಬಿಲ್ಡರ್ಸ್ ಪಾಲುದಾರ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಯುವಕರಿಬ್ಬರು ನುಗ್ಗಿ ಹಲ್ಲೆ ನಡೆಸಿದ ಘಟನೆಗೆ ಸಂಭವಿಸಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಬರ್ಕೆ ಪೊಲೀಸರು...
ಮಂಗಳೂರಿನ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ ಆರೋಪದಲ್ಲಿ ಇಬ್ಬರು ಯುವಕರನ್ನು ಪೊಲೀಸ್ ವಶಕ್ಕೆ ಪಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ ಆರೋಪದಲ್ಲಿ ಇಬ್ಬರು ಯುವಕರನ್ನು ಪೊಲೀಸ್ ವಶಕ್ಕೆ...
ಮೂಡಬಿದಿರೆಯಿಂದ ಮಂಗಳೂರು ದಾರಿಯ ತೋಡಾರ್ ನಲ್ಲಿ ಕಾರ್ಕಳ-ಮಂಗಳೂರು ಸಂಪರ್ಕದ ಖಾಸಗಿ ಬಸ್ ಚಾಲಕನೊಬ್ಬ ಬಸ್ಸನ್ನು ಅಡ್ಡಾದಿಡ್ಡಿ ಚಾಲನೆ ಮಾಡಿರುವ ಘಟನೆ ನಡೆದಿದೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು ಆತನ ಲೈಸನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿ...
‘ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ, ಬ್ಲಾಕ್ಮೇಲ್ ಮಾಡುವ ಮೂಲಕ ರಾಜರಾಜೇಶ್ವರಿನಗರದ ಶಾಸಕ ಮುನಿರತ್ನ ಅವರು ಸಚಿವ ಸ್ಥಾನ ಪಡೆದುಕೊಂಡಿದ್ದರು’ ಎಂದು ಸಂತ್ರಸ್ತೆಯೊಬ್ಬರು ಆರೋಪಿಸಿದರು. ಬೆಂಗಳೂರು: ‘ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ, ಬ್ಲಾಕ್ಮೇಲ್ ಮಾಡುವ...
ಇಂದು ಹಾಡುಹಗಲೇ ಅಳಕೆಮಜಲು ಕೆಮನಾಜೆ ಎಂಬಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿರುವ ಘಟನೆ ನಡೆದಿದೆ. ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್...