ನಿವೃತ್ತ ಸೈನಿಕರೊಬ್ಬರು ಬ್ಯಾಂಕಿನ ಒಳಗಡೆ ಇದ್ದ ವೇಳೆ, ಅವರ ಹ್ಯಾಂಡ್ ಬ್ಯಾಗ್ ನಲ್ಲಿದ್ದ ಲಕ್ಷಾಂತರ ರೂಪಾಯಿಯನ್ನು ಎಗರಿಸಿದ ಕಳ್ಳನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವು ತಿಂಗಳ ಹಿಂದೆ ನಡೆದಿತ್ತು. ಬೆಳ್ತಂಗಡಿ ತೆಕ್ಕಾರು ನಿವಾಸಿ...
ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 5 ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿಗಳು, ಪಿಕಪ್ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯೂ ಅ.3ರಂದು ರಾತ್ರಿ ಮಲವಂತಿಕೆ ಗ್ರಾಮದ ಏಳನೀರು ಹೋಗುವ ರಸ್ತೆಯ ಬಳಿ...
ಹೈದರಾಬಾದ್ ಕ್ರಿಕೆಟ್ ಅಸೋಶಿಯೇಷನ್ನಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಸಂಬಂಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ಗೆ ಜಾರಿ...
ಅರ್ಜುನ್ ಸಾವನ್ನು ಲಾರಿ ಮಾಲಕ ಮನಾಫ್ ತಮ್ಮ ವೈಯಕ್ತಿಕ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಅರ್ಜುನ್ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ನಮ್ಮ ಕುಟುಂಬದ ಭಾವನೆಗಳನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮೂಲಕ ಅರ್ಜುನ್ ಭಾವಚಿತ್ರವನ್ನು ಹೊಂದಿರುವ...
ಎಸ್ಐಟಿ ಅಧಿಕಾರಿಗಳು ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್ಟಾಪ್ ಮತ್ತು ಪೆನ್ಡೈವ್ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣದ ವಿಡಿಯೊಗಳು ಪತ್ತೆಯಾಗಿವೆ ಎಂದು...
ಯುವಕನ ದೌರ್ಜನ್ಯದಿಂದ ವಿದ್ಯಾರ್ಥಿನಿ ಮಾನಸಿಕ ಆಘಾತ ಅನುಭವಿಸಿದ್ದಳು . ಇದರಿಂದ ಆಕೆಯ ಆರೋಗ್ಯದ ಮೇಲೆಯೂ ತೀವ್ರ ಪರಿಣಾಮ ಬೀರಿತ್ತು. ತುತ್ತಾಗಿ ಕಡಿಮೆ ರಕ್ತದೊತ್ತಡದ ಸಮಸ್ಯೆಗೂ ಒಳಗಾಗಿ ಕಾಲೇಜಿಗೂ ರಜೆ ಹಾಕಿ ಮನೆಯಲ್ಲೇ ಕುಳಿತುಕೊಳ್ಳುವಂತಾಗಿತ್ತು. ಈ ಬಗ್ಗೆ...
ಕೇಕ್ ಶಾಪ್ ಮಾಲಕರೋರ್ವರಿಗೆ ಕರೆ ಮಾಡಿ ಕೇಕ್ಗೆ ಆರ್ಡರ್ ಕೊಟ್ಟು ಗೂಗಲ್ ಪೇ ಮೂಲಕ ಹಣ ಪಾವತಿಸುವ ನಾಟಕವಾಡಿ ಮಾಲಕರಿಂದಲೇ ಹಣ ವರ್ಗಾಯಿಸಿಕೊಂಡು ವಂಚಿಸುವ ಯತ್ನವೊಂದು ನಡೆದಿದೆ. ಮಂಗಳೂರು, ಸೆ. 29: ಕೇಕ್ ಶಾಪ್ ಮಾಲಕರೋರ್ವರಿಗೆ...
‘ನಾನು ಸಿಬಿಐ ಆಫೀಸರ್ಮಾತನಾಡುತ್ತಿದ್ದೇನೆ. ಇವನು ನಿಮ್ಮ ಮಗನಾ ? ಅವನ ಚಟುವಟಿಕೆಯ ಬಗ್ಗೆ ನಿಮಗೆ ಅರಿವಿದೆಯಾ ? ಅವನನ್ನು ತಕ್ಷಣ ಬಂಧಿಸಬೇಕಾಗುತ್ತದೆ’ ಎಂದೆಲ್ಲಾ ಬೆದರಿಸಿ ಹಣ ಕಬಳಿಸುವ ಜಾಲದ ಕರೆ ಉಪ್ಪಿನಂಗಡಿ ನಿವಾಸಿಗೆ ಬಂದಿದ್ದು, ಅವರ...
ಉದ್ಯಮಿ ಕೇಶವ್ ತಕ್ ಎಂಬುವವರನ್ನು ಆ 30ರಂದು ಅಪಹರಿಸಿದ್ದ ನಾಲ್ವರು ಜಿಎಸ್ಟಿ ಅಧಿಕಾರಿಗಳು, 1.1 ಕೋಟಿ ರೂಪಾಯಿ ನಗದು ಸುಲಿಗೆ ಮಾಡಿದ್ದರು. ಈ ಪ್ರಕರಣ ಸಂಬಂಧ ಉದ್ಯಮಿ ದೂರು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರಿಗೆ ಈ...
ಸೆ 19ರಂದು ನೆಲಮಂಗಲದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಎದುರು ಹಾಜರಾಗಿ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ ಸಂತ್ರಸ್ತೆಯು ಹೇಳಿಕೆ ದಾಖಲಿಸಿದ್ದರು. ಸಂತ್ರಸ್ತ ಮಹಿಳೆಯ ಹೇಳಿಕೆಯ ದೃಢೀಕೃತ ಪ್ರತಿ ಲಭ್ಯವಾಗಿದೆ. ವಿಕಾಸಸೌಧದ ಸಚಿವರ...