ನ್ಯಾಯಮೂರ್ತಿಗಳ ವಿಡಿಯೋ ವೈರಲ್ ಆಗಿ ನ್ಯಾಯಾಲಯದ ಘನತೆಗೆ ಧಕ್ಕೆ ತಂದಿದೆ ಎಂಬ ಕಳವಳದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಸ್ಥಗಿತಗೊಳಿಸುವಂತೆ ವಕೀಲರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಜಾರಿಯಾ ಅವರಿಗೆ ಮನವಿ ಮಾಡಿದ್ದಾರೆ ಬೆಂಗಳೂರು...
ಷರತ್ತುಬದ್ಧ ಜಾಮೀನನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆ ಮತ್ತೆ ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರು ಜಾತಿನಿಂದನೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದು ಜಾಮೀನನ ಮೇಲೆ...
ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ...
ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರವೆಸಗಿ, ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾನೆ ಎಂದು ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ರಾಮನಗರ: ದಲಿತರ ಮೇಲಿನ ಜಾತಿನಿಂದನೆ, ಜೀವಬೆದರಿಕೆ...
ಏನೆಕಲ್ಲು ಗ್ರಾಮದಲ್ಲಿ ಗಾಡ್ರೇಜ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದ್ದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿನ್ನಾಭರಣಗಳ ಅಂದಾಜು ಮೌಲ್ಯ 5,00,000/- ಆಗಿರುತ್ತದೆ. ಕಡಬ : ಇಲ್ಲಿನ ಏನೆಕಲ್ಲು ಗ್ರಾಮದಲ್ಲಿ ಗಾಡ್ರೇಜ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ...
ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿ ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕೋಣೆಯೊಂದರ ಕಪಾಟಿನ ಒಳಗಡೆ ಇರಿಸಿದ್ದ, ಒಟ್ಟು 36 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವುದು ಕಂಡುಬಂದಿರುತ್ತದೆ....
ಗಣಪತಿ ವಿಸರ್ಜನೆಯ ವೇಳೆ ಮಂಡ್ಯದ ನಾಗಮಂಗಲದಲ್ಲಿ ನಡೆದ ಘಟನೆ ಜನಮಾನಸದಲ್ಲಿ ಹಚ್ಚ ಹಸಿರಾಗಿರುವಾಗಲೇ, ಕರ್ನಾಟಕದ ಮತ್ತೊಂದು ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯಲ್ಲಿ ಅನಾಹುತ ಸಂಭವಿಸಿದೆ. ಯಾರೋ ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಡ್ಯಾನ್ಸ್ ಮಾಡುತ್ತಿದ್ದ ಮೂವರು ಹಾಸ್ಟೇಲ್ ವಿದ್ಯಾರ್ಥಿಗಳಿಗೆ...
ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಆರೋಪಿ, ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಅವರೊಂದಿಗೆ ಸಂಪರ್ಕ ಇಟ್ಟುಕೊಂಡು ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್(CM) ಎಂದು ಕಿಚಾಯಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೇಸ್ ದಾಖಲಾದ ಒಂದು ವರ್ಷದ ಬಳಿಕ ಬೆಂಗಳೂರು ಜನ...
ವಕ್ಫ್ ತಂಟೆಗೆ ಬಂದರೆ ನಿಮ್ಮನ್ನು ಮುಸ್ಲಿಂ ಸಮಾಜ ಮುಗಿಸುತ್ತೆ. ನಿಮ್ಮ ಸಂತತಿಯನ್ನು ಮುಗಿಸಲಿಕ್ಕೆ ಮುಸ್ಲಿಂ ಸಮಾಜ ಇರುವುದು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...