ಕೃಷ್ಣಾಪುರ ಮುಸ್ಲಿಂ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಆರೋಪಿಗಳು ಜನತಾ ಕಾಲನಿ ಸ್ಮಶಾನದ...
ನಿನ್ನೆ ಬೆಳಿಗ್ಗೆ ಬಂಟ್ವಾಳ ತಾಲೂಕಿನ ಬಿಸಿರೋಡಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಈ ಬಳಿಕ ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆಯಲ್ಲಿ ಎರಡು ದೂರು ಸಲ್ಲಿಕೆಯಾಗಿದ್ದು, ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ವಿಶ್ವ ಹಿಂದೂ ಪರಿಷತ್...
ರೌಡಿಶೀಟರ್ (Rowdy Sheeter)ಒಬ್ಬನ ಕಾಲಿಗೆ ಪೊಲೀಸರು ಪೈರ್ ಮಾಡಿದ ಘಟನೆ ನಗರದ ಜ್ಞಾನಭಾರತಿಯ ಉಲ್ಲಾಳದ ಬಳಿ ಮಂಗಳವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕಾಲಿಗೆ ಕಾಮಾಕ್ಷಿಪಾಳ್ಯ ಠಾಣೆ (Kamakshipalya Police Station) ಪೊಲೀಸರು...
‘ಹೀರೋಗಳು ಮಹಿಳೆಯರಿಗೆ ಹೇಗೆ ಕಿರುಕುಳ ನೀಡುತ್ತಾರೆ ಗೊತ್ತಾ? ಅವರು ಊಟಕ್ಕೆ ಕರೆಯುತ್ತಾರೆ, ಮೆಸೇಜ್ ಮಾಡುತ್ತಾರೆ ನಂತರ ಮನೆಗೆ ಬರುವಂತೆ ಹೇಳುತ್ತಾರೆ’ ಎಂದು ಮಂಡಿಯ ಸಂಸದೆ ಕಂಗನಾ ರಣಾವತ್ ಹೇಳಿದ್ದಾರೆ. ಬಾಲಿವುಡ್ ಹೀರೋಗಳೇ ನಟಿಯರಿಗೆ ಕಿರುಕುಳ ನೀಡುತ್ತಾರೆ...
ಉಡುಪಿ ಅಂಬಲಪಾಡಿ ಸಮೀಪದ ಶ್ಯಾಮ್ ಸದನದಲ್ಲಿ ಬೆಡ್ ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿ ವೃದ್ದೆಯೊಬ್ಬರ ಮನೆಗೆ ನುಗ್ಗಿದ ಘಟನೆ ಶನಿವಾರದಂದು ನಡೆದಿದ್ದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಡುಪಿ: ಉಡುಪಿ ಅಂಬಲಪಾಡಿ ಸಮೀಪದ ಶ್ಯಾಮ್ ಸದನದಲ್ಲಿ ಬೆಡ್...
ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಟಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್: ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ...
ಶೋಧದ ನೆಪದಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ ಅವರಿಂದ ಹಣ ಸುಲಿಗೆ ಮಾಡಿರುವ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ....
ಶಿಕ್ಷಕರೊಬ್ಬರು ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು 3 ದಿನ ಬೆತ್ತದಿಂದ ಹೊಡೆದಿದ್ದು, ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ನಡೆದಿದೆ.ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕ ಅನಂತ ಕುಮಾರ್ ಹಲ್ಲೆ ನಡೆಸಿದ...
ಮಂಗಳೂರು: ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಚಲನ ಸೃಷ್ಟಿಸಿದ ಮಹಿಳಾ ಉದ್ಯಮಿಯೊಬ್ಬರ ಕೊಲೆ ಪ್ರಕರಣದ ತೀರ್ಪು ಸೆ 14 ರಂದು ಹೊರ ಬಿದ್ದಿದೆ. ಈ ಹತ್ಯಾ ಪ್ರಕರಣದ ಮೂವರು ಆರೋಪಿಗಳು ದೋಷಿಗಳೆಂದು ಇಲ್ಲಿಯ ನ್ಯಾಯಾಲಯ ಘೋಷಿಸಿದೆ....
ನರ್ಸ್ ಮೇಲೆ ಸಾಮೂಹಿಕ ಅ*ತ್ಯಾಚಾರ ನಡೆಸಲು ಯತ್ನಿಸಿದ ವೇಳೆ ದಿಢೀರನೆ ಹರಿತವಾದ ಬ್ಲೇಡ್ ನಿಂದ ವೈದ್ಯನ ಖಾಸಗಿ ಅಂಗವನ್ನು ಕತ್ತರಿಸುವ ಮೂಲಕ ಅಪಾಯದಿಂದ ಪಾರಾದ ಘಟನೆ ಬಿಹಾರದ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪಾಟ್ನಾ: ನರ್ಸ್...