ಸಂತ್ರಸ್ತ ನರ್ಸಿಂಗ್ ವಿದ್ಯಾರ್ಥಿನಿ ಬಾಡಿಗೆಗಿದ್ದ ಮನೆಯ ಮಾಲೀಕನ ಅಪ್ರಾಪ್ತ ಮಗ ಹಾಗೂ ಮತ್ತೊಬ್ಬ ವ್ಯಕ್ತಿ ಸೇರಿ ಸಾಮೊಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ತಿವಾರಿ ತಿಳಿಸಿದ್ದಾರೆ. ಮನೆ ಮಾಲೀಕನ ಪುತ್ರ...
ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕಾರ್ಕಳದ ಅಭಯ್ (23) ಬಂಧಿತ ಆರೋಪಿ. ಆರೋಪಿ ಅಭಯ್ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದ. ಫೇಸ್ಬುಕ್ನಲ್ಲಿ ಶಾಸಕ ಸುನೀಲ್ಕುಮಾರ್ ಅವರ...
ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ಆಗಸ್ಟ್ 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ...
ಪುತ್ತೂರಿನ ಮಾಯಿದೇ ದೇವುಸ್ ಚರ್ಚ್ ಬಿಲ್ಡಿಂಗ್ ನಲ್ಲಿರುವ ಶಫೀಕ್ ಮಾಲಕತ್ವದ ಬ್ಲ್ಯಾಕ್ ಡೈಮಂಡ್ ಫ್ಯಾನ್ಸಿ ಅಂಗಡಿಗೆ ತಡರಾತ್ರಿ ಬೆಂಕಿ ಹಚ್ಚಲಾಗಿದ್ದು, ಯಾರೋ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪುತ್ತೂರು: ಫ್ಯಾನ್ಸಿ ಅಂಗಡಿಯೊಂದಕ್ಕೆ ತಡರಾತ್ರಿ ಬೆಂಕಿ...
‘ಹರಿತ ಆಯುಧದಿಂದ ಕೈಗೆ ಇರಿಯಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿ ಮೇಲೆ ಸುಳ್ಳು ದೂರು ನೀಡಿ ಆತನ ಮಾನಹಾನಿ ಮಾಡಿರುವ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸಬೇಕು’ ಎಂದು ಕಾಲೇಜಿನ ವಿದ್ಯಾರ್ಥಿ ಸಂಘಟನೆಯವರು ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಪುತ್ತೂರು ನಗರ...
ಬಸ್ ನಿಲ್ಲಿಸಿಲ್ಲವೆಂದು ಗುತ್ತಿಗೆ ಆಧಾರದಲ್ಲಿ ನೇಮಕವಾದ ಬಸ್ ಚಾಲಕನಿಗೆ ಕೆಎಸ್ಆರ್ ಟಿಸಿ ಸಿಬ್ಬಂದಿಯೇ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ನಡೆದಿದೆ. ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ ಸಿಬ್ಬಂದಿ...
ಉತ್ತರಾಖಂಡದಲ್ಲಿ ಪತಿಯೊಬ್ಬ ಪತ್ನಿಯ ವಿಮೆ ಹಣವನ್ನು ದೋಚಲು ಹಾವಿನ ವಿಷವಿದ್ದ ಇಂಜೆಕ್ಷನ್ ನೀಡಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ, ಸೋದರ ಮಾವ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ...
ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿರುವ ಪಶು ಸಂಗೋಪನಾ ಇಲಾಖೆಗೆ ಸೇರಿದ ವಿಶಾಲವಾದ ಹುಲ್ಲುಗಾವಲು ಪ್ರದೇಶದಲ್ಲಿ ಆ.22ರಂದು ರೀಲ್ಸ್ಗಾಗಿ ಲಾರಿ ಚಾಲನೆ ಮಾಡುತ್ತಿರುವುದನ್ನು ಪ್ರಶ್ನಿಸಲು ಹೋದ ರಿಕ್ಷಾ ಚಾಲಕರಿಗೆ ಯುವಕರ ತಂಡವೊಂದು ಹಲ್ಲೆ ಮಾಡಲು ಮುಂದಾದ ಘಟನೆ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಆರಂಭವಾಗಲು ದಿನಗಣನೆ ಆರಂಭವಾಗಿದೆ. ಆದರೆ ಈ ನಡುವೆ ದೇಶವನ್ನೇ ಬೆಚ್ಚಿಬೀಳಿಸುವ ಅಪ್ಡೇಟ್ ಒಂದನ್ನ ಗುಪ್ತಚರ ಇಲಾಖೆ ನೀಡಿದ್ದು, ಮಾಹಿತಿಗೆ ತಕ್ಕಂತೆ ಇದೀಗ ಮೈಸೂರಿನ ಹೋಟೆಲ್ ಒಂದರಲ್ಲಿ ಭಾರೀ ಪ್ರಮಾಣದ...