ತರಬೇತಿನಿರತ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಗುರಿಯಾಗಿರುವ ಕೋಲ್ಕತಾದ ಆರ್ಜಿ ಕರ್ ವೈದ್ಯ ಕಾಲೇಜಿನ ಮುಖ್ಯಸ್ಥ ಡಾ. ಸಂದೀಪ್ ಘೋಷ್ ಘಟನೆ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇವರು ಅನಾಥ...
ಟ್ರೈನಿ ವೈದ್ಯೆಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವಿವರಗಳು ಬಹಿರಂಗವಾಗಿದ್ದು, ಆಘಾತಕಾರಿ ಅಂಶಗಳು ಕಂಡು ಬಂದಿವೆ. ವಿದ್ಯಾರ್ಥಿನಿಯ ದೇಹದ ಮೇಲೆ 16 ಗಾಯಗಳು ಹಾಗೂ ಆಂತರಿಕವಾಗಿ 9 ಗಾಯಗಳಿವೆ ಎಂಬುದನ್ನು ಮರಣೋತ್ತರ...
ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ತಿಂಗಳುಗಳ ಕಾಲ ಸತತವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ 47 ವರ್ಷದ ಪ್ರಮೋದ್ ಸರ್ದಾರ್ ನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ....
ಬಿಎಂಡಬ್ಲ್ಯು ಕಂಪನಿ ತಾನು ಮಾರಾಟ ಮಾಡಿದ 7 ಲಕ್ಷಕ್ಕೂ ಅಧಿಕ ಕಾರುಗಳನ್ನು ಹಿಂಪಡೆಯಲಿದೆ. ‘ಕಾರಿನಲ್ಲಿರುವ ನೀರಿನ ಪಂಪ್ ಅನ್ನು ಸರಿಯಾಗಿ ಮುಚ್ಚಲಾಗಿಲ್ಲ. ಇದರಿಂದ ಬೆಂಕಿ ಅವಘಡ ಸಂಭವಿಸುವ ಸಾಧ್ಯತೆಯಿದೆ’ ಎಂದು ಎನ್ಎಚ್ಟಿ ಎಸ್ಎ ವರದಿ ಸಲ್ಲಿಸಿತ್ತು....
ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ತನಗೆ ಹರಿತವಾದ ಆಯುಧದಿಂದ ತನ್ನ ಪರಿಚಯದ ತನ್ನದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಗಾಯಗೊಳಿಸಿದ್ದಾನೆ ಎಂದು ಹೇಳುವ ಮೂಲಕ ಪ್ರಕರಣ ಸಾರ್ವಜನಿಕಗೊಂಡಿತ್ತು. ಆರೋಪಿತ ಅಪ್ರಾಪ್ತ ಬಾಲಕನಾಗಿರುವುದರಿಂದ ಹಾಗೂ ಆತನ...
ಮಹಾರಾಷ್ಟ್ರದಲ್ಲಿ ಹಗಲು ಹೊತ್ತಿನಲ್ಲೇ ಬೈಕ್ ಮೇಲಿದ್ದ ವ್ಯಕ್ತಿಯ ಮೇಲೆ ಲಾಂಗ್ ನಿಂದ ರೌಡಿಗಳು ದಾಳಿ ನಡೆಸಿದ್ದಾರೆ. ಈ ಸಮಯದಲ್ಲಿ ಮಗನ ಪಕ್ಕದಲ್ಲೇ ನಿಂತಿದ್ದ ತಾಯಿ ಊಹಿಸದ ರೀತಿಯಲ್ಲಿ ಮಾಡಿದ ಕಾರ್ಯ ನಿಜಕ್ಕೂ ಶಾಕ್ ಆಗುವಂತದ್ದು. ಮಗನ...
ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಪುಟ್ಬಾಲ್ ಆಟದ ವಿಚಾರವಾಗಿ ಗಲಾಟೆ ಆರಂಭಗೊಂಡು ಬಳಿಕ ತಾರಕಕ್ಕೆರಿ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು...
ಎರಡು ದಿನಗಳ ಹಿಂದೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿಯ ವಿರುದ್ದವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕರು ಯುವತಿಯ ವಿರುದ್ದ...
ಆರೋಪಿಯು ಖೋಟಾ ನೋಟುಗಳನ್ನು ತಯಾರಿಸುವ ವಿಧಾನವನ್ನು ಯೂಟ್ಯೂಬ್ನಲ್ಲಿ ವೀಕ್ಷಿಸಿದ್ದ. ಸಾಲದ ಸುಳಿಗೆ ಸಿಲುಕಿದ್ದ ಆತ ಸುಲಭದಲ್ಲಿ ಹಣ ಸಂಪಾದಿಸುವ ಉದ್ದೇಶದಿಂದ ನಾಲ್ಕು ತಿಂಗಳಿನಿಂದ ಈ ಕೃತ್ಯದಲ್ಲಿ ತೊಡಗಿದ್ದ. ಮಂಗಳೂರು: ಮಂಗಳೂರು ನಗರ ಪೊಲೀಸರು ನಕಲಿ ನೋಟು...
ಬಂಟ್ವಾಳ ತಾಲೂಕಿನ ಕಾವಳಮುಡೂರು ಗಾಮದ ಬೊಳ್ಳಿಮಾರು ಶ್ರೀ ಆದಿ ಶಕ್ತಿ ಕೊರಗಜ್ಜ ಕ್ಷೇತ್ರದ ದೇವಸ್ಥಾನದಲ್ಲಿ ಕಾಣಿಕೆ ಹಾಕಲು ಇಡಲಾಗಿದ್ದ ಮೂರು ಸ್ಟೀಲಿನ ಕಾಣಿಕೆ ಡಬ್ಬಿಗಳನ್ನುಆ. 17ರ ರಾತ್ರಿ ಕಳ್ಳತನವಾಗಿದೆ. ಬಂಟ್ವಾಳ: ಕೊರಗಜ್ಜನ ಕೇತ್ರದ ಸಿಸಿ ಕ್ಯಾಮರಾ...