ಎರಡು ದಿನಗಳ ಹಿಂದೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿಯ ವಿರುದ್ದವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕರು ಯುವತಿಯ ವಿರುದ್ದ...
ಆರೋಪಿಯು ಖೋಟಾ ನೋಟುಗಳನ್ನು ತಯಾರಿಸುವ ವಿಧಾನವನ್ನು ಯೂಟ್ಯೂಬ್ನಲ್ಲಿ ವೀಕ್ಷಿಸಿದ್ದ. ಸಾಲದ ಸುಳಿಗೆ ಸಿಲುಕಿದ್ದ ಆತ ಸುಲಭದಲ್ಲಿ ಹಣ ಸಂಪಾದಿಸುವ ಉದ್ದೇಶದಿಂದ ನಾಲ್ಕು ತಿಂಗಳಿನಿಂದ ಈ ಕೃತ್ಯದಲ್ಲಿ ತೊಡಗಿದ್ದ. ಮಂಗಳೂರು: ಮಂಗಳೂರು ನಗರ ಪೊಲೀಸರು ನಕಲಿ ನೋಟು...
ಬಂಟ್ವಾಳ ತಾಲೂಕಿನ ಕಾವಳಮುಡೂರು ಗಾಮದ ಬೊಳ್ಳಿಮಾರು ಶ್ರೀ ಆದಿ ಶಕ್ತಿ ಕೊರಗಜ್ಜ ಕ್ಷೇತ್ರದ ದೇವಸ್ಥಾನದಲ್ಲಿ ಕಾಣಿಕೆ ಹಾಕಲು ಇಡಲಾಗಿದ್ದ ಮೂರು ಸ್ಟೀಲಿನ ಕಾಣಿಕೆ ಡಬ್ಬಿಗಳನ್ನುಆ. 17ರ ರಾತ್ರಿ ಕಳ್ಳತನವಾಗಿದೆ. ಬಂಟ್ವಾಳ: ಕೊರಗಜ್ಜನ ಕೇತ್ರದ ಸಿಸಿ ಕ್ಯಾಮರಾ...
ಹುಡುಗಿ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಓರ್ವ ಇನ್ನೊಬ್ಬನಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉರಿಮಜಲು ಜಂಕ್ಷನ್ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಆರೋಪಿಯಾಗಿದ್ದು, ವಿಟ್ಲ...
ಗೆಟ್ ಟು ಗೆದರ್ ಪಾರ್ಟಿ ಅಂತಾ ಸ್ನೇಹಿತರ ಜೊತೆ ಹೋಗಿ ಬರುವಾಗ ಡ್ರಾಪ್ ಮಾಡುವ ನೆಪದಲ್ಲಿ ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಶೆಡ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಆಧರಿಸಿ...
ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಮನೆಯೊಂದರ ಮೇಲೆ ಕೊಡಗಿನ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಮೂವರನ್ನು ಬಂಧಿಸಲಾಗಿದೆ. ಶಿವರಾಮ್, ರವಿ, ಕೋಟಿ ಎಂಬುವರನ್ನು ಬಂಧಿಸಿ ವಶಕ್ಕೆ ಪಡೆಯಲಾಗಿದೆ.ಕೇರಳದ ಇಡುಕ್ಕಿ ಮೂಲದ...
ಕಾರಿನಲ್ಲಿ ಬಂದ ಅಪರಿಚಿತರು ಲಿಪ್ಟ್ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಚಿನ್ನದ ಸರ ಹಾಗೂ ನಗದು ದೋಚಿದ ಘಟನೆ ನಡೆದಿದೆ. ಸುಮಾರು ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ರೂ.2,000/- ನಗದು...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಕ್ರಿಯೆ ನಡೆಸಿ, ಹೆಚ್ಚಿನ ದಕ್ಷಿಣೆ ನೀಡುವಂತೆ ಭಕ್ತರನ್ನು ಪೀಡಿಸಿದ ಆರೋಪದಲ್ಲಿ ಕ್ರಿಯಾಕರ್ತೃ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ಶಿವಪ್ರಕಾಶ್ ಪಾಂಡೇಲು ಅಮಾನತುಗೊಂಡ ಕ್ರಿಯಾಕರ್ತೃ. ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ...
ಬಳಿಕ ಆತ, ನಿಮ್ಮನ್ನು ಡಿಜಿಟಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದು ಸ್ಕೈಪೇ ಆಯಪ್ ಮೂಲಕ ವೀಡಿಯೋ ಮಾನಿಟರಿಂಗ್ ಮಾಡುವುದಾಗಿ ಹೇಳಿದ್ದಾನೆ. ಆ ಬಳಿಕ ಜು. 29ರಿಂದ ಆ. 9ರ ವರೆಗೆ ವಂಚಕರು ವೈದರನ್ನು ಅವರದೇ ಮನೆಯ ಕೊಠಡಿಯಲ್ಲಿ...