ಚಿಕ್ಕಮಗಳೂರು: ರೀಲ್ಸ್ ಹುಚ್ಚಾಟದಿಂದ ಸಾವು ಸಂಭವಿಸುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗುತ್ತಿದೆ. ಆದರೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಕಣ್ಣು ತಪ್ಪಿಸಿ ಕೆಲ ಪ್ರವಾಸಿಗರು ಬೇಜವಾಬ್ದಾರಿ...
ಉಡುಪಿ: ಜಿಲ್ಲಾಧಿಕಾರಿ ಡಾ|ವಿದ್ಯಾ ಕುಮಾರಿಯವರು ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು, ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ....
ಮಂಗಳೂರು ಜು 24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಿತ ಎಲ್ ಇಡಿ ಲೈಟ್ ಹಾಕಿದ್ದ ವಾಹನಗಳ ವಿರುದ್ದ ಕ್ರಮ ಜರುಗಿಸಲಾಗುತ್ತಿದ್ದು, ಇಲ್ಲಿಯವರೆಗೆ ಈವರೆಗೆ ಒಟ್ಟು 1170 ಪ್ರಕರಣಗಳನ್ನು ದಾಖಲಿಸಿ 5,86,500/- ದಂಡವನ್ನು ವಿಧಿಸಲಾಗಿದೆ....
ವಿಟ್ಲ: ಇಲ್ಲಿನ ಪುಣಚ ಗ್ರಾಮದಲ್ಲಿ ರಿಪೇರಿಗೆ ತಂದಿರಿಸಿದ್ದ 16 ಬೋರ್ವೆಲ್ ಪಂಪ್ ಕಳವುಗೊಂಡಿರುವ ಘಟನೆ ನಡೆದಿದ್ದು ದೂರು ನೀಡಿದ 2 ದಿನಗಳ ಬಳಿಕ ಕಳ್ಳತನ ಪ್ರಕರಣ ದಾಖಲಾಗಿದೆ. ಪುಣಚ ನಿವಾಸಿ ಗಣೇಶ ಗೌಡ ಎಂಬವರು ತನ್ನ...
ಪುತ್ತೂರು : ಇಲ್ಲಿನ ಅರಿಯಡ್ಕ ಗ್ರಾಮದಲ್ಲಿ ಹಲಸಿನ ಹಣ್ಣಿನ ವಿಚಾರದಲ್ಲಿ ಜಗಳ ಉಂಟಾಗಿ, ವ್ಯಕ್ತಿಯೊಬ್ಬರಿಗೆ ಕತ್ತಿ ತೋರಿಸಿ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಅರಿಯಡ್ಕ ಗ್ರಾಮದ ಅರುಣ್ ಕುಮಾರ್ (37...
ವಿಟ್ಲ, ಜು.24 : ವಿಟ್ಲದ ನೆತ್ರಕೆರೆ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಮತ್ತು ಪುಟಾಣಿಗಳಿಗಾಗಿ ತಂದಿರಿಸಿದ್ದ ಪೌಷ್ಟಿಕ ಆಹಾರ ಸಾಮಗ್ರಿ ಮತ್ತು ಗ್ಯಾಸ್ ಹಂಡೆ, ರೆಗ್ಯುಲೇಟರ್ ಇತ್ಯಾದಿಗಳನ್ನು ಕಳವುಗೈಯಲಾಗಿದೆ. ತೂಕದ ಯಂತ್ರ, ಗ್ಯಾಸ್ ಹಂಡೆ ಮತ್ತು ಪೌಷ್ಟಿಕ ಆಹಾರ...
ಪುತ್ತೂರು: ಇನ್ಸ್ಟಾಗ್ರಾಮ್ ಖಾತೆಗೆ ಪಾರ್ಟ್ ಟೈಮ್ ಜಾಬ್ ಇದೆ ಎಂದು ಸಂದೇಶ ಕಳುಹಿಸಿ ಬಳಿಕ ಲಕ್ಷಗಟ್ಟಲೆ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪುತ್ತೂರಿನ ಯುವತಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ....
ಬೆಂಗಳೂರು: ಪಾಲಿಸಿದಾರರಿಗೆ ಆರೋಗ್ಯ ವಿಮೆ ಕ್ಲೇಮ್ ನಿರಾಕರಿಸಿದ ಆರೋಗ್ಯ ವಿಮಾ ಕಂಪನಿಯ ಕ್ರಮ ಕಾನೂನಾತ್ಮಕ ಅಲ್ಲವೆಂದ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಚಿಕಿತ್ಸಾ ವೆಚ್ಚ 3.06 ಲಕ್ಷ ರೂ. ಮತ್ತು 30...
ಬಂಟ್ವಾಳ: ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ, ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ನಿವಾಸಿ ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ...
ಸುಳ್ಯ: ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಮರುದಿನ ನಡೆದ ಗಲಭೆಗಳಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು 13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ...