ಮಂಗಳೂರು: ಉತ್ತರ ಭಾರತದ ವ್ಯಾಪಾರಿಗಳಿಂದ ರಿಟೈಲ್ ಅಡಿಕೆ ವ್ಯಾಪಾರಿಗಳಿಗೆ ವಂಚಿಸುವ ಜಾಲವೊಂದು ದಕ್ಷಿಣ ಕನ್ನಡ ದಲ್ಲಿ ಸಕ್ರಿಯವಾಗಿದ್ದು , ಬರೋಬ್ಬರಿ 2 ಕೋ.ರೂ.ಗೂ ಅಧಿಕ ಹಣ ವಂಚಿಸಿರುವ ಬಗ್ಗೆ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ವಾರವಷ್ಟೆ ಜಿಲ್ಲೆಯ...
ಉಪ್ಪಿನಂಗಡಿ: ಯುವತಿ ಸ್ನಾನ ಮಾಡುತ್ತಿದ್ದಾಗ ಬಚ್ಚಲು ಕೋಣೆಯ ಕಿಟಕಿಯಿಂದ ಇಣುಕಿ ನೋಡಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಪೊಲೀಸ್ ವಶವಾದ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಉಪ್ಪಿನಂಗಡಿ ಹೊರ ವಲಯದ ಪೆರಿಯಡ್ಕ ನಿವಾಸಿ ಅಬ್ದುಲ್...
ಕಡಬ: ಸೋಮವಾರ ನಸುಕಿನ ವೇಳೆ ಪಂಜ ಅರಣ್ಯ ವಲಯ ವ್ಯಾಪ್ತಿಯ ಬಲ್ಯದಲ್ಲಿ ಶಿಕಾರಿಗೆ ತೆರಳಿದವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಜಯ್, ಹೇಮಂತ್, ಸಜಿ ಬಂಧಿತ ಆರೋಪಿಗಳು. ಆರೋಪಿಗಳಿಂದ ನಾಡ ಕೋವಿ ಸಹಿತ ಬೇಟೆಯಾಡಿದ ಪ್ರಾಣಿ(ಬರ್ಕಾ)ಯನ್ನು ಪೊಲೀಸರು...
ಮದುವೆಯಾಗುವುದಾಗಿ ಭರವಸೆ ನೀಡಿ ಗರ್ಭಿಣಿಯನ್ನಾಗಿಸಿ ವಂಚಿಸಿದ ಪ್ರಕರಣದಲ್ಲಿ ಯುವತಿ ಹಾಗೂ ಆಕೆಯ ಪುತ್ರನಿಗೆ ಪಾವತಿಸಿದ ಆರೂವರೆಗೆ ಲಕ್ಷ ರೂ ಪರಿಹಾರ ಮತ್ತು ವಿತರಿಸಿದ ಅರ್ಧ ಎಕರೆ ಜಮೀನು ಪರಿಗಣಿಸಿದ ಹೈಕೋರ್ಟ್, ಅಪರಾಧಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ...
ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರು. ದಂಡ ವಿಧಿಸಿದೆ. ಹುಬ್ಬಳ್ಳಿ ನವನಗರ ಅಮರಗೋಳ್ ಬಸವ ಕಾಲೊನಿಯ ವಿವೇಕ್ ಅಂಬಿಗೇರ(20) ಅಪರಾಧಿ. ವರ್ಷದ...
ಪಣಂಬೂರು: ಮಂಗಳೂರು ಸಮೀಪದ ತೋಟಬೆಂಗ್ರೆಯಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಯುವಕನೊಬ್ಬ ವೀಡಿಯೋ ಮಾಡುತ್ತಿರುವ ವೇಳೆ ಸಿಕ್ಕಿಬಿದ್ದು, ಸ್ಥಳೀಯರಿಂದ ಏಟು ತಿಂದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಬೆಂಗ್ರೆ ನಿವಾಸಿ ಮೊಹಮ್ಮದ್ ರಂಶಿದ್ (21)ಆರೋಪಿ....
ಪುತ್ತೂರು : ಇಲ್ಲಿನ ನಿವಾಸಿಯೊಬ್ಬರು Facebook ನಲ್ಲಿ Trading ಬಗ್ಗೆ ಬಂದ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೊಸ ಹೋದ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ...
ಮಂಗಳೂರು: ಭಾರೀ ಮಳೆಯಿಂದಾಗಿ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು, ಕೆಲವು ಹುಡುಗರು ನದಿ ನೀರಿಗೆ ಹಾರಿ ಹುಚ್ಚಾಟವಾಡುತ್ತಿದ್ದಾರೆ. ಮಂಗಳೂರು ಹೊರ ವಲಯದ ಪಾಣೆ ಮಂಗಳೂರಿನಲ್ಲಿ ಅಪಾಯಕಾರಿ ರೀತಿಯಲ್ಲಿ ಹುಡುಗರು ನೀರಿಗೆ ದುಮುಕುತ್ತಿದ್ದು ಉಕ್ಕಿ ಹರಿಯುವ ನದಿ ನೀರಿನಲ್ಲಿ ಈಜುವ...
ನಿಖರ ನ್ಯೂಸ್ : ರೈತ ದೇಶದ ಬೆನ್ನೆಲುಬು, ಅನ್ನದಾತ ಎಂದೆಲ್ಲ ಭಾಷಣ ಬಿಗಿಯುವುದನ್ನು, ಸೋಶಿಯಲ್ ಮೀಡಿಯಾಗಳಲ್ಲಿ ಬರೆದುಕೊಳ್ಳುವುದನ್ನು ನಾವು ಕಾಣುತ್ತೇವೆ. ಆದರೆ ರೈತನನ್ನು ಮನಸಾರೆ ಗೌರವಿಸುವ ಕೆಲಸಗಳು ಆಗುವುದು ತೀರಾ ಕಡಿಮೆ. ಈ ಮಾತಿಗೆ ಕನ್ನಡಿ...
ಬೆಳ್ಳಾರೆ : Work of home without investment ಹೆಸರಲ್ಲಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದ್ದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ಳಾರೆ ನಿವಾಸಿ ದಿಲ್ಸಾದ್ ಎಸ್. (24) ರವರು ವಂಚನೆಗೊಳಗಾದವರು. ಜು.9ರಂದು...