ಮಂಗಳೂರು : ಜಿಲ್ಲೆಯಲ್ಲಿ ಅಡಿಕೆ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ಉತ್ತರ ಭಾರತದ ಕೆಲ ಸೇಟ್ ಗಳು ಜಿಲ್ಲೆಯ ಹಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚಿಸಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಲಭ್ಯ ಮಾಹಿತಿ ಪ್ರಕಾರ...
ಎಟಿಎಂ ಕಳ್ಳತನ ನಡೆದದನ್ನು ಬಳಸಿ ATM ಏಜೆನ್ಸಿ ಸಿಬ್ಬಂದಿಯಿಂದ ಕಳ್ಳಾಟ- ಹಣ ತುಂಬದೆ ಕಳ್ಳತನ ನಾಟಕ; ಆಪಾರ ಚಾಣಕ್ಷ್ಯತನ ಮೆರೆದರೂ ಆರೋಪಿಗಳು ಬಲೆಗೆ ಬಿದ್ದದ್ದು ಹೇಗೆ ಬೆಂಗಳೂರು: ಎಟಿಎಂಗೆ ತುಂಬಿಸಬೇಕಿದ್ದ ಹಣವನ್ನು ತುಂಬದೆಯೇ, ಕಳ್ಳತನವಾಗಿದೆಯೆಂದು ಸುಳ್ಳು...
ಮಂಗಳೂರು,ಜು.15: ಮಹಿಳೆಯೊಬ್ಬರ ಮೂಲ ದಾಖಲೆಗಳನ್ನು ಹಿಂದಿರುಗಿಸದ ಬ್ಯಾಂಕ್, 53.14 ಲ.ರೂ. ವನ್ನು ಮಹಿಳೆಗೆ ಪಾವತಿಸಬೇಕು ಎಂದು ದ.ಕ ಜಿಲ್ಲಾ ಗ್ರಾಹಕರ ವೇದಿಕೆ ಆದೇಶ ನೀಡಿದೆ. ಕಂಕನಾಡಿಯಲ್ಲಿರುವ ಐಡಿಬಿಐ ಬ್ಯಾಂಕ್ನಿಂದ 12 ಲ.ರೂ.ವನ್ನು ಗೃಹಸಾಲವನ್ನಾಗಿ ಪಡೆದಿದ್ದ ಮಂಗಳೂರು...
ತಿರುವನಂತಪುರಂ: ಕೇರಳ ರಾಜಧಾನಿ ತಿರುವನಂತಪುರದ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಲಿಫ್ಟ್ನಲ್ಲಿ ರೋಗಿಯೊಬ್ಬ 2 ದಿನ ಸಿಲುಕಿ ಪರದಾಡಿದ ಘಟನೆ ನಡೆದಿದೆ. ಅವರು ಸಿಲುಕಿದ್ದು 2 ದಿನಗಳ ಕಾಲ ಯಾರಿಗೂ ಗೊತ್ತಿರಲಿಲ್ಲ. ಸೋಮವಾರ ಅವರನ್ನು ಸುರಕ್ಷಿತವಾಗಿ...
ಜಮ್ಮು ಮತ್ತು ಕಾಶ್ಮೀರ : ಸೋಮವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಸೇನೆಯ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಐವರು...
ಮಂಗಳೂರು: ಆರು ವರ್ಷದ ಮಗುವಿಗೆ 80ರ ಹರೆಯದ ವೃದ್ದನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ , ಮಂಗಳೂರು ನಗರದ ಕಾವೂರಿನಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಎದುರುಪದವು ನಿವಾಸಿ ಮಹಮ್ಮದ್ ಹನೀಫ್ (80) ಆರೋಪಿ ಎಂದು ಗುರುತಿಸಲಾಗಿದೆ....
ದೆಹಲಿಯಲ್ಲಿ ಮತ್ತೊಂದು ಕೇದಾರನಾಥ ದೇವಾಲಯದ ನಿರ್ಮಾಣದ ಸುದ್ದಿಯ ಬಳಿಕ ಉಂಟಾದ ಗದ್ದಲದ ನಡುವೆಯೇ ಕೇದಾರನಾಥ ದೇವಾಲಯದಲ್ಲಿ ‘ಚಿನ್ನದ ಹಗರಣ’ದ ಬಗ್ಗೆ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಆರೋಪ ಮಾಡಿದ್ದಾರೆ. ಏನಿದು ಘಟನೆ:ಉತ್ತರಾಖಂಡದ ಗರ್ವಾಲ್ ಹಿಮಾಲಯ...
ಹಾಸನ : ಇಲ್ಲಿನ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ವ್ಯಕ್ತಿಯೊಬ್ಬರು ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಹಾಸನ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನ ಜಿಲ್ಲೆ...
ಕಾಸರಗೋಡು/ಸುಳ್ಯ: ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಪಂಜಿಕಲ್ಲು ಎಸ್.ವಿ.ಎ.ಯು.ಪಿ. ಶಾಲಾ ಪರಿಸರದಲ್ಲಿ ಒಂದು ದಿನ ಪ್ರಾಯದ ಹೆಣ್ಣು ಶಿಶುವೊಂದು ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದೂರು ಪೊಲೀಸರಿಗೆ ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಪೊಲೀಸರು ಶಿಶುವನ್ನು...
ಮಂಗಳೂರು: ಬಜಪೆ ಖಾಸಗಿ ಫೈನಾನ್ಸ್ ಗೆ ಬುರ್ಖಾ ಧರಿಸಿ ಮಹಿಳೆ ಮೇಲೆ ಆ್ಯಸಿಡ್ ಎರಚಿ ಚಿನ್ನಾಭರಣ ಸುಲಿಗೆ ಯತ್ನ ಘಟನೆಯಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31),...