ಹಾಸನ : ಇಲ್ಲಿನ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ವ್ಯಕ್ತಿಯೊಬ್ಬರು ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಹಾಸನ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನ ಜಿಲ್ಲೆ...
ಕಾಸರಗೋಡು/ಸುಳ್ಯ: ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಪಂಜಿಕಲ್ಲು ಎಸ್.ವಿ.ಎ.ಯು.ಪಿ. ಶಾಲಾ ಪರಿಸರದಲ್ಲಿ ಒಂದು ದಿನ ಪ್ರಾಯದ ಹೆಣ್ಣು ಶಿಶುವೊಂದು ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದೂರು ಪೊಲೀಸರಿಗೆ ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಪೊಲೀಸರು ಶಿಶುವನ್ನು...
ಮಂಗಳೂರು: ಬಜಪೆ ಖಾಸಗಿ ಫೈನಾನ್ಸ್ ಗೆ ಬುರ್ಖಾ ಧರಿಸಿ ಮಹಿಳೆ ಮೇಲೆ ಆ್ಯಸಿಡ್ ಎರಚಿ ಚಿನ್ನಾಭರಣ ಸುಲಿಗೆ ಯತ್ನ ಘಟನೆಯಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31),...
ಮದುವೆಯೊಂದರಲ್ಲಿ ವರ ಮದ್ಯಪಾನ ಮಾಡಿ ಬಂದು ವಧುವಿನ ಪೋಷಕರಿಗೆ ಕಪಾಳಮೋಕ್ಷ ಮಾಡಿದ್ದು ಅವರನ್ನು ಪೊಲೀಸರು ಠಾಣೆಗೆ ಎಳೆದೊಯ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಳಿಕ ಎರಡೂ ಕಡೆಯವರ ನಡುವೆ ರಾಜಿ ಸಂಧಾನ ನಡೆದು ಇಬ್ಬರೂ ಮದುವೆಯಾಗಿದ್ದಾರೆ....
ನಗರದ ಕಪಿತಾನಿಯಾ ಬಳಿ ದಿನಸಿ ಅಂಗಡಿಯಿಂದ 10 ಲಕ್ಷ ರೂ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಮೂಲದ ಮಹಮ್ಮದ್ ನಜೀರ್ ಹೌಸಿಲ್ ಖಾನ್ (27)...
ಮುಂಬೈ/ನವದೆಹಲಿ: ಟ್ರೇನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಕುರಿತ ವಿವಾದಾತ್ಮಕ ಪ್ರಕರಣ ಸಂಬಂಧ ತಪ್ಪು ಸಾಬೀತಾದರೆ ಅವರನ್ನು ಕೆಲಸದಿಂದ ವಜಾಗೊಳಿಸುವುದಷ್ಟೇ ಅಲ್ಲದೆ, ಕ್ರಿಮಿನಲ್ ಕ್ರಮ ಕೂಡ ಜಾರಿಯಾಗಲಿದೆ. ಪೂಜಾ ವಿವಾದಾತ್ಮಕ ನಡೆ ಹಾಗೂ ಅವರ ವಿರುದ್ದ...
ಸುಳ್ಯ: ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರನ್ನು ಅಲ್ಲಿಂದ ಓಡಿಸಲು ಬಂದ ಪೊಲೀಸರೇ ಕುಡಿದು ಬಂದಿದ್ದರೆಂದು ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರನ್ನೇ ಪ್ರಶ್ನಿಸಿದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಸದ್ಯ ಈ ವೀಡಿಯೊ...
ಉಡುಪಿ ಜು12: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಆಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು...
ಮಂಗಳೂರು : ಕಾಸರಗೋಡು ಜಿಲ್ಲೆಯ ಯುವಕನೋರ್ವ ತನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಿದ ತಂದೆ ವಿನೋದ್ ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳ ಜೊತೆ ಮಾಧ್ಯಮಗಳಲ್ಲಿ ಮಾತನಾಡಿದ್ದಾರೆ. ನನ್ನ ಮಗಳು ಲವ್ ಮಾಡುತ್ತಿರೋದು ನನಗೆ ಗೊತ್ತಿರಲಿಲ್ಲ...
ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ...