ಬಂಟ್ವಾಳ : ಇಲ್ಲಿನ ಮಹಿಳೆಯೊಬ್ಬರು ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿ ಲಾಭ ಗಳಿಸಬಹುದೆಂದು ನಂಬಿ ವಂಚನೆಗೊಳಗಾದ ಘಟನೆ ನಡೆದಿದ್ದು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಮಹಿಳೆಗೆ, 2023 ರ ಡಿಸೆಂಬರ್ 15ರಂದು...
ಸರ್ಕಾರಿ ನೌಕರಿ ದೊರೆಯುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪತಿಯನ್ನು ತೊರೆದು ಮತ್ತೊಬ್ಬನೊಂದಿಗೆ ಮದುವೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರಿಂದ ಕಂಗಾಲಾಗಿರುವ ಪತಿ ಮಾಧ್ಯಮಗಳ ಮುಂದೆ ನೋವು ತೋಡಿಕೊಂಡು ವಾಪಸ್ ಬರುವಂತೆ ಪತ್ನಿಗೆ ಮನವಿ ಮಾಡಿದ್ದಾನೆ....
ಮಂಗಳೂರು, ಜು.10: ನಗರದ ಪಾಂಡೇಶ್ವರ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಧರ್ಮದ ವಿದ್ಯಾರ್ಥಿನಿಯೊಬ್ಬಳನ್ನು ಕಾಸರಗೋಡಿನ ಅನ್ಯ ಧರ್ಮದ ಯುವಕ ಅಪಹರಿಸಿದ್ದು, ಈರ್ವರನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ...
ಸುಳ್ಯ : ಇಲ್ಲಿನ ನಿವಾಸಿಯೊಬ್ಬರ ವಾಟ್ಸಪ್ ಗೆ ಜೂ.12 ರಂದು ಅಪರಿಚಿತರು ಗೂಗಲ್ ಇಂಡಿಯಾ ಡಿಜಿಟಲ್ ಪ್ರೈ.ಲಿ. ನಲ್ಲಿ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ತಿಳಿಸಿಲಕ್ಷ ಗಟ್ಟಲೆ ಹಣ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ....
ಪುತ್ತೂರು : ಇಲ್ಲಿನ ನಗರಸಭಾ ವ್ಯಾಪ್ತಿಯಲ್ಲಿ ಹಲವಾರು ಸರಕಾರಿ/ಖಾಸಗಿ ಮಹಿಳಾ ಮತ್ತು ಪುರುಷರ ವಸತಿ ನಿಲಯಗಳು ಹಾಗೂ ಪಿ.ಜಿ (ಪೇಯಿಂಗ್ ಗೆಸ್ಟ್) ಗಳು ಕಾರ್ಯ ನಿರ್ವಹಿಸುತ್ತಿದ್ದು, ನಗರಸಭೆಯಿಂದ ಯಾವುದೇ ಉದ್ದಿಮೆ ಪರವಾನಿಗೆಯನ್ನು ಪಡೆಯದೆ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವುದು...
ಲಖನೌ: ಸತ್ಸಂಗಕ್ಕೆ ಬಂದಿದ್ದ 121 ಜನರನ್ನು ಬಲಿ ಪಡೆದ ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ಪ್ರಕರಣದ ಕುರಿತು ಸರಕಾರಕ್ಕೆ ತನಿಖಾ ವರದಿ ಸಲ್ಲಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ದುರಂತಕ್ಕೆ ಕಾರ್ಯಕ್ರಮ ಆಯೋಜಿಸಿದ್ದ ಸಂಘಟಕರು ಹೊಣೆ...
ಮಂಡ್ಯ: ಕ್ರೀಡೆ ಮತ್ತು ಚಿತ್ರಕಲೆ ಕಲಿಸಿಕೊಡುವ ನೆಪದಲ್ಲಿ ಒಂದೇ ಶಾಲೆಯ 10-15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಜಕ್ಕನಹಳ್ಳಿಯಲ್ಲಿ ನಡೆದಿದೆ. ಯೋಗಿ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ. ಈ...
ಚಿಕ್ಕಮಗಳೂರು: ಮಳೆಗಾಲದಲ್ಲಿ ಜಲಪಾತಗಳ ಕೆಳಗೆ ಆಟವಾಡೋದು ಅಪಾಯಕ್ಕೆ ಆಹ್ವಾನವಿತ್ತಂತೆ. ಜಾರುವ ಬಂಡೆಗಳ ಮೇಲೆ ನೀರು ಸಹ ಬೀಳುವುದರಿಂದ ಅವು ಮತ್ತಷ್ಟು ಅಪಾಯಕಾರಿಯಾಗುತ್ತವೆ. ಇದನ್ನು ಅರ್ಥಮಾಡಿಕೊಳ್ಳಲು ರಾಕೆಟ್ ಸೈನ್ಸ್ ಓದುವ ಅವಶ್ಯಕತೆಯಿಲ್ಲ. ಪೊಲೀಸರು ಯುವಕರ ಒಳ್ಳೆಯದಕ್ಕಾಗಿ ಬುದ್ಧಿ...
ಮಂಗಳೂರಿಗರ ನಿದ್ದೆ ಕೆಡಿಸಿದ್ದ ಖತರ್ನಾಕ್ ಚಡ್ಡಿ ಗ್ಯಾಂಗ್ ನ ಇಬ್ಬರು ಸದಸ್ಯರ ಮೇಲೆ ಬುಧವಾರ ಬೆಳ್ಳಿಗೆ ಪೂಲೀಸರು ಶೂಟೌ ಟ್ ಮಾಡಿದ್ದಾರೆ. ಈ ಇಬ್ಬರು ನಟೋರಿಯಸ್ ಕ್ರಿಮಿನಲ್ ಗಳು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಆಗ...
ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ವೊಂದರ ಮೇಲೆ ಎಫ್ಐಆರ್ ದಾಖಲಾಗಿದೆ. ಅವಧಿಗೂ ಮೀರಿ ಪಬ್ ತೆರೆದಿದ್ದಕ್ಕೆ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಈ...