ಬೆಂಗಳೂರು : ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ ಹಣ ಸುಲಿಗೆ ಯತ್ನ ಪ್ರಕರಣ ಸಂಬಂಧ ‘ರಾಜ್ ನ್ಯೂಸ್’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ...
ಪರವಾನಗಿ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ಪ್ರಕರಣದ ಆರೋಪಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಪೊಲೀಸ್ ಠಾಣೆಗೆ...
ಬೆಂಗಳೂರು: ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಯ ವರದಿಯು ವಿಶೇಷ ತನಿಖಾ ತಂಡ (ಎಸ್ಐಟಿ)ದ ಕೈ ಸೇರಿದ್ದು, ದೈಹಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ...
ಗುರುವಾರ ಪುತ್ತೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಿರ್ದೇಶನದಂತೆ ನಡೆಯುವ ರಾಷ್ಟ್ರೀಯ ಲೋಕಾ ಅದಾಲತ್ನ ಕುರಿತು ಇಲಾಖಾಧಿಕಾರಿಗಳ ಪೂರ್ವ...
ಉಡುಪಿ: ಖಾಸಗಿ ಬಸ್ ಚಾಲಕ ಹಾಗೂ ಆತನ ಪ್ರೇಯಸಿಯ ಮಧ್ಯೆ ಬಸ್ನಲ್ಲಿ ವಾಗ್ವಾದ ಉಂಟಾಗಿ ಚಾಲಕ ಬಸ್ ನಿಲ್ಲಿಸಿ ಪರಾರಿಯಾದ ಘಟನೆ ನಡೆದಿದೆ. ಖಾಸಗಿ ಬಸ್ ಉಡುಪಿಯಿಂದ ಸಂತೆಕಟ್ಟೆ ಭಾಗಕ್ಕೆ ತೆರಳುತ್ತಿದ್ದಾಗ ನಿಟ್ಟೂರು ಬಳಿ ಬಸ್ ಚಾಲಕನ...
ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿದ ಅರ್ಜಿ ಹಾಗೂ ಸಿಬಿಐ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ನ್ಯಾಯಮೂರ್ತಿ...
ಹೈದರಾಬಾದ್ (ತೆಲಂಗಾಣ): ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್ನಲ್ಲಿ ರಿಯಲ್ ಎಸ್ಟೇಟ್ ವಲಯದಲ್ಲಿ ಕಾರ್ಯ ನಿರ್ವಹಿಸುವ ಯುವತಿ ಒಬ್ಬರು ಅವರ ಸಹೋದ್ಯೋಗಿಗಳಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಪ್ರಕರಣ ವರದಿಯಾಗಿದೆ. ಯುವತಿಗೆ ಪಾನೀಯದಲ್ಲಿ ಮತ್ತು ಬರಿಸುವ ಔಷಧ ಬೆರೆಸಿ...
ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ ದೀಪಾ ಸಿನ್ನಾಳ ಅವರು ತಮಗೆ ಸೇರಿದ ಆಸ್ತಿ ಹೊಡೆಯಲು ತಮ್ಮ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿ ಪತಿಯ ಸಹೋದರನ ಕುಟುಂಬದ ವಿರುದ್ಧ ಜೂ.29ರಂದು ಕ್ಯಾಂಪ್ ಪೊಲೀಸ್...
ಪ್ರಯಾಗ್ರಾಜ್ : ಮತಾಂತರ ಉದ್ದೇಶದಿಂದ ನಡೆಸುವ ಧಾರ್ಮಿಕ ಸಭೆಗಳನ್ನು ತಕ್ಷಣವೇ ನಿಲ್ಲಿಸದೇ ಹೋದರೆ ಮುಂದೊಂದು ದಿನ ದೇಶದಲ್ಲಿರುವ ಬಹುಸಂಖ್ಯಾತ ಜನರು ಅಲ್ಪಸಂಖ್ಯಾತರಾಗಲಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಮತಾಂತರ ಕೆಲಸದಲ್ಲಿ ಭಾಗಿಯಾಗಿದ್ದ...
ಬೆಂಗಳೂರು: ರೀಲ್ಸ್ಗಾಗಿ ನಾಲ್ಕೈದು ಗನ್ ಮ್ಯಾನ್ಗಳಿಗೆ ನಕಲಿ ಎ.ಕೆ.47 ಕೊಡಿಸಿ, ಸಾರ್ವಜನಿಕರಲ್ಲಿ ಭಯ ಮೂಡಿಸಿದ ಆರೋಪದಡಿ ಶೋಕಿಲಾಲ ಕೊತ್ತನೂರು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಜೆ.ಪಿ.ನಗರ ನಿವಾಸಿ ಅರುಣ್ ಕಠಾರೆ (26) ಬಂಧಿತ ಆರೋಪಿ. ಜೂ.9ರಂದು...