ವಿಟ್ಲದ ಹೃದಯ ಭಾಗದಲ್ಲಿರುವ ಬಹುಮಹಡಿ ಕಟ್ಟಡವೊಂದರ ಲಿಪ್ಟ್ ನ ಬಾಗಿಲು ಓಪನೆ ಆಗದೆ ಗಂಟೆಗಳ ಕಾಲ ಅದರೊಳಗಡೆ ವಿದ್ಯಾರ್ಥಿಗಳು ಸಿಕ್ಕಿ ಹಾಕಿಕೊಂಡ ಆಘಾತಕಾರಿ ಘಟನೆ ಸೋಮವಾರ (ಜು 1) ಮಧ್ಯಾಹ್ನ ನಡೆದಿದೆ. ವಿಟ್ಲ – ಪುತ್ತೂರು...
ಚಿಕ್ಕಮಗಳೂರು: ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರಕ್ಕೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ವರ್ಷ ವರ್ಷ ಹೆಚ್ಚಾಗುತ್ತಿದೆ. ಇದರ ನಡುವೆ ಪ್ರವಾಸಿ ತಾಣಗಳಲ್ಲಿ ಹುಚ್ಚಾಟವೂ ಹೆಚ್ಚಾಗತೊಡಗಿದೆ. ಇದೀಗ ಶ್ರೀ ಕ್ಷೇತ್ರ ದೇವರಮನೆ ಪ್ರದೇಶದಲ್ಲಿರುವ ಕಾಲಭೈರವೇಶ್ವರನ ಕ್ಷೇತ್ರದಲ್ಲಿ...
ಹಾಸನ: ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೆ ಪೊಲೀಸ್ ಕಾನ್ಸ್ಟೆಬಲ್ ಒಬ್ಬ ತನ್ನ ಪತ್ನಿಯನ್ನು ಬೀಭತ್ಸವಾಗಿ ಹತ್ಯೆ ಮಾಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ವರದಕ್ಷಿಣೆಗಾಗಿ ಆ ಪೊಲೀಸ್ ಕಾನ್ಸ್ಟೆಬಲ್ ಪತ್ನಿಯನ್ನು ಪೀಡಿಸುತ್ತಿದ್ದು, ಆಕೆ...
ಬೆಂಗಳೂರು: ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ಪೋಷಕರು ನೀಡಿದ ದೂರಿನ ಮೇರೆಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಡುಗಿ ಮುಸ್ಲಿಮಳಾಗಿದ್ದು, ಆಕೆಯ ಜೊತೆಗೆ ತೆರಳಿರುವ ಹುಡುಗ ಹಿಂದೂ...
ಸುಳ್ಯ : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 6 ವರ್ಷಗಳ ಹಿಂದೆ ನವೀನ್ ಕುಮಾರ್ ಎಂಬವರಿಗೆ ಜಾಲ್ಸೂರು ಗ್ರಾಮದ 25 ವರ್ಷದ ಮಹಿಳೆಯನ್ನು ವಿವಾಹ...
ಮುಂಬೈ: ಐಸ್ ಕ್ರೀಂ ಕೋನ್ನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಪುಣೆಯ ಫಾರ್ಚೂನ್ ಕಂಪನಿಯ ಸಹಾಯಕ ಆಪರೇಟರ್ ಮ್ಯಾನೇಜರ್ ಓಂಕಾರ್ ಪೋಟೆಯ ಬೆರಳು ಇದಾಗಿದೆ ಎಂಬುದು ಡಿಎನ್ಎ ಪರೀಕ್ಷೆಯಲ್ಲಿ...
ಬೆಂಗಳೂರು: ಸ್ಯಾಂಡಲ್ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗ್ಯಾಂಗ್ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪವಿತ್ರಾ ಗೌಡಗೆ ಮೆಸೇಜ್ ಮಾಡ್ತಿದ್ದ ರಹಸ್ಯ ಬಯಲಾಗಿದೆ. ಮೃತ ರೇಣುಕಾಸ್ವಾಮಿ ಕಳೆದ 5 ತಿಂಗಳಿಂದ...
ಮಾಲೆ: ಮಾಲ್ಮೀಮ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ವಿರುದ್ಧ ವಾಮಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರು ಸಚಿವರನ್ನು ಪೊಲೀಸರು ಗುರುವಾರ ಬಂಧಿ ಸಿದ್ದಾರೆ. ಪರಿಸರ ಖಾತೆಯ ಸಹಾಯಕ ಸಚಿವೆ ಫಾತಿಮತ್ ಶಮ್ರಾಜ್ ಹಾಗೂ ಸಚಿವೆಯ ಮಾಜಿ ಪತಿ...
ಬೆಂಗಳೂರು: ಭಾರೀ ಸಂಚಲನ ಮೂಡಿಸಿದ್ದ ಉಡುಪಿ ನೇಜಾರು ಸಾಮೂಹಿಕ ಹತ್ಯಾಕಾಂಡದ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. 2023ರ ನ.12ರಂದು ಉಡುಪಿ ಜಿಲ್ಲೆಯ ನೇಜಾರಿನ ತೃಪ್ತಿ ಲೇಔಟ್ ನಿವಾಸದಲ್ಲಿ ಒಂದೇ ಕುಟುಂಬದ ನಾಲ್ವರನ್ನು...
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ್ದ ಕಳ್ಳರು ಚಿನ್ನ ಅಭರಣ ಹಾಗೂ ವಿದೇಶಿ ಕರೆನ್ಸಿ ದೋಚಿದ ಘಟನೆ ಬೋಳಂತೂರು ಗ್ರಾಮದ ಬಂಗಾರಕೋಡಿ ಎಂಬಲ್ಲಿ ನಡೆದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ...