ಬೆಂಗಳೂರು: ನಟ ಕಿಚ್ಚ ಸುದೀಪ್ರವರು ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ ಎಂದು ಹೇಳಿದ್ದಾರೆ. ಕಲಾವಿದರ ಸಂಘದ ಕಾರ್ಯಕ್ರಮವೊಂದರ ಬಳಿಕ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸುದೀಪ್ ದರ್ಶನ್ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ...
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಬಂಧನ ಆಗಿರುವ ಬೆನ್ನಲ್ಲೇ ಖಡಕ್ ಪೊಲೀಸ್ ಅಧಿಕಾರಿ ದಿ.ಮಧುಕರ್ ಶೆಟ್ಟಿ ನೆನಪು ಮತ್ತೊಮ್ಮೆ ಮರುಕಳಿಸಿದೆ. ಮಂಗಳವಾರ ಬೆಳಗ್ಗೆ ಮೈಸೂರಿನಲ್ಲಿ ದರ್ಶನ್ ಬಂಧನವಾದ ಬಳಿಕ ಆ ಸುದ್ದಿ...
ಮುಂಬಯಿ: ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿ ವಿರುದ್ಧ ಆರೋಪವೊಂದು ಕೇಳಿ ಬಂದಿದೆ. ಉದ್ಯಮಿ ಪೃಥ್ವಿರಾಜ್ ಕೊಠಾರಿ ಗೆ ತಮ್ಮ ಸತ್ಯಯುಗ ಚಿನ್ನದ ಕಂಪೆನಿಯಿಂದ 90 ಲಕ್ಷ ರೂ. ವಂಚನೆ ಮಾಡಿದ್ದಾರೆ ಎನ್ನಲಾಗಿದೆ....
ಪುತ್ತೂರು, ಜೂ. 14: 2023-24ನೇ ಸಾಲಿನಲ್ಲಿ ರಾಜಸ್ವ ವಸೂಲಾತಿ ಸಂಗ್ರಹಣೆಯಲ್ಲಿ ಪುತ್ತೂರು ಪ್ರಾದೇ ಶಿಕ ಸಾರಿಗೆ ಕಚೇರಿಯು ಶೇ.99.87 ಸಾಧನೆ ತೋರಿದೆ. ಮೂರು ತಾಲೂಕುಗಳ ವ್ಯಾಪ್ತಿಯನ್ನು ಹೊಂದಿದ್ದು 2023-24ನೇ ಸಾಲಿನಲ್ಲಿಒಟ್ಟು ರೂ.76,82,08,000 ರಾಜಸ್ವ ವಸೂಲಾತಿ ಗುರಿ...
ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ನವವಿವಾಹಿತೆಯನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ನಡೆದಿದೆ. ಪತಿ ಹಣೆಗೆ ಬಂದೂಕಿಟ್ಟು ಮಹಿಳೆಯನ್ನು 6 ಮಂದಿ ಸೇರಿ ಅಪಹರಿಸಿದ್ದಾರೆ. ಮೂರು ದ್ವಿಚಕ್ರವಾಹನಗಳಲ್ಲಿ ದುಷ್ಕರ್ಮಿಗಳು ಗ್ರಾಮಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಜಿತೇಂದ್ರ ಸಿಸೋಡಿಯಾ ಹಾಗೂ ಅವರ...
ಬೆಂಗಳೂರು: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಒಂದು ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಗಡುಕರನ್ನು ಇರಿಸಲಾಗಿದ್ದು ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ...
ಬೆಂಗಳೂರು: ‘ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂಬ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲು ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ. ರೇಪ್...
ಮುಂಬೈ: ಆನ್ಲೈನ್ ಮೂಲಕ ಕೋನ್ ಐಸ್ಕ್ರೀಂ ಆರ್ಡರ್ ಮಾಡಿದ್ದ ಮುಂಬೈನ ವೈದ್ಯೆಯೊಬ್ಬರು ತಮಗೆ ಐಸ್ಕ್ರೀಂನಲ್ಲಿ ಮಾನವ ಬೆರಳಿನ ಒಂದು ತುಂಡು ಸಿಕ್ಕಿದೆ ಎಂದು ಹೇಳಿ ಕಂಪನಿಯ ವಿರುದ್ಧ ದೂರು ನೀಡಿದ್ದಾರೆ. ಇಪ್ಪತ್ತಾರು ವರ್ಷದ ವೈದ್ಯೆ ಮಲಾಡ್...
ಉಡುಪಿ: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದ ಆರೋಪಿ...
ಮಂಗಳೂರು : ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ- 2012) ಪ್ರಕರಣದ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲು ಬೆಂಗಳೂರು ನಗರ ಪೊಲೀಸ್ ಕಮಿಶನರ್ ಅವರಿಗೆ ನಿರ್ದೇಶಿಸಬೇಕು ಎಂದು...