ಚಿಕ್ಕಬಳ್ಳಾಪುರ: ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯನೊಬ್ಬ ತನ್ನ ಶಾಲೆಯಲ್ಲಿ ಓದುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭ ಧರಿಸುವಂತೆ ಮಾಡಿದ್ದು ಆತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಶಾಲೆಯ ಮುಖ್ಯ...
ಪುಣೆ: ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ...
ಬೆಳ್ತಂಗಡಿ; ನಾಲ್ಕು ವರ್ಷದ ಹಿಂದೆ ಕಲ್ಮಂಜ ಗ್ರಾಮದ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಅವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ ದರೋಡೆ...
ಇದರಿಂದ ಕೋಪಗೊಂಡ ಬಿಪಿನ್ ಎಂಬಾತ ಜೋಸೆಫ್ ಅವರನ್ನು ದೂಡಿ ಹಾಕಿ ಅವಾಚ್ಯ ಶಬ್ದಗಳಿಂದ ಬೈದು, ಬಿಯರ್ ಬಾಟ್ಲಿಯಿಂದ ತಲೆಗೆ ಹೊಡೆದಿರುತ್ತಾನೆ. ಇನ್ನಿಬ್ಬರು ಆರೋಪಿಗಳಾದ ಕುಲದೀಪ್ ಮತ್ತು ಅಜೇಯರವರುಗಳು ಹಲ್ಲೆಗೆ ಯತ್ನಿಸಿರುತ್ತಾರೆ. ಹಲ್ಲೆಯಿಂದ ಜೋಸೆಫ್ ಅವರಿಗೆ ತೀವ್ರ...
ವಿಟ್ಲ: ವಿದೇಶದಲ್ಲಿರುವ ಮಾಲಿಕರ ಬೀಗ ಹಾಕಿದ ಮನೆಗೆ ನುಗ್ಗಿ ಡಿ.ವಿ.ಆರ್ ಹೊತ್ತೊಯ್ದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕರಾಮತ್ತು ನಡೆದಿದೆ. ಮನೆ ಮಾಲಿಕ ಎಂ.ಕೆ. ಖಲೀಲ್ ಕುಟುಂಬ...
ಉಡುಪಿ (Udupi) ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗರುಡ ಗ್ಯಾಂಗ್ ನ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕಾಪು ಮೂಲದ ಆಶಿಕ್ ಮತ್ತು ಗುಜ್ಜರಬೆಟ್ಟು ಮೂಲದ ರಾಕೀಬ್ ಬಂದಿತರು. ಕೃತ್ಯದಲ್ಲಿ...
ಬೆಳಗಾವಿ, ಮೇ 25: ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ಪಾಗಲ್ ಪ್ರೇಮಿಯೊಬ್ಬ ಇದೇ ಗ್ರಾಮದ ಓರ್ವ ಯುವತಿ ಮತ್ತು ಯುವತಿಯ ತಾಯಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ತಿಪ್ಪಣ್ಣ ಡೋಕರೆ (27) ಕೊಲೆ...
ಸಾರಿಗೆ ಸಂಸ್ಥೆ ಬಸ್ ಚಾಲಕನೊಬ್ಬ ಬಸ್ ಸೋರುತ್ತಿದೆ ಎಂಬಂತೆ ಛತ್ರಿ ಹಿಡಿದು ಬಸ್ ಚಲಾಯಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ರೀಲ್ಸ್ ಮಾಡಿದ ಕಾರಣಕ್ಕೆ ಚಾಲಕ ಹಾಗೂ ನಿರ್ವಾಹಕಿಯನ್ನು ಕೆಲಸದಿಂದ ಅಮಾನತು ಮಾಡಿರುವ...
ಹೈದರಾಬಾದ್: ಬಾಂಬ್ ಸ್ಫೋಟದ ಕಾರಣದಿಂದ ದೇಶಾದ್ಯಂತ ಸುದ್ದಿಯಾಗಿದ್ದ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಮತ್ತೆ ಸುದ್ದಿಯಲ್ಲಿದೆ. ಆದರೆ ಈ ಭಾರಿ ಚರ್ಚೆಯಲ್ಲಿ ಇರುವುದು ತೆಲಂಗಾಣದಲ್ಲಿನ ರಾಮೇಶ್ವರಂ ಕೆಫೆಯ ಶಾಖೆ.ಹೈದರಾಬಾದ್ನಲ್ಲಿರುವ ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು...
ಮಂಗಳೂರು(ಬೆಂಗಳೂರು): ಬೆಂಗಳೂರಿನಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ವಾಟ್ಸಾಪ್ ಮೂಲಕ ಫೋಟೋ ಕಳಿಸಿ ದಂಡ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ನಕಲಿ ಟ್ರಾಫಿಕ್ ಪೊಲೀಸರನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್...