ಮೂರು ದಿನಗಳ ಹಿಂದೆ ನಡೆದ ಹುಬ್ಬಳಿಯ ಅಂಜಲಿ ಅಂಬಿಗೇರ ಹತ್ಯೆಯಿಂದ (Anjali Murder Case) ನೊಂದ ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ವರದಿಯಾಗಿದೆ. ಅಂಜಲಿ ಸಹೋದರಿ ಯಶೋಧಾ ಆತ್ಮಹತ್ಯೆಗೆ ಯತ್ನಿಸಿದವರು . ಇವರು...
ಚೆನ್ನೈ: ಖಾಸಗಿ ಟಿವಿಯೊಂದರ ನಿರೂಪಕಿಯೊಬ್ಬರಿಗೆ ನಿದ್ರೆ ಮಾತ್ರೆ ಬೆರೆಸಿದ ತೀರ್ಥ ಕುಡಿಸಿ, ನಗರದ ಪ್ರಸಿದ್ಧ ದೇವಾಲಯವೊಂದರ ಅರ್ಚಕರೊಬ್ಬರು ಅತ್ಯಾಚಾರವೆಸಗಿದ್ದಾರೆ ಎಂದು ನಿರೂಪಕಿ ಚೆನ್ನೈನ ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಸಾಲಿಗ್ರಾಮಂನ...
ಮಂಗಳೂರು: ಪೊಲೀಸ್ ಗಸ್ತು ವಾಹನದ ವಿಮೆ ಮುಕ್ತಾಯವಾಗಿದೆಯೆಂಬ ವೀಡಿಯೊವೊಂದು ಇಂದು ಬೆಳಗ್ಗಿನಿಂದ ಮಂಗಳೂರಿನ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿತ್ತು. ವಾಹನ ಸವಾರನೊಬ್ಬನಲ್ಲಿ ಟ್ರಾಫಿಕ್ ಪೊಲೀಸರು ವಾಹನದ ದಾಖಲಾತಿ ಕೇಳಿದ್ದು , ಆಗ ತನಗೆ ಅರ್ಜಂಟ್...
ಹುಬ್ಬಳ್ಳಿ: ಮೇ 15ರ ನಸುಕಿನ ಜಾವ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಗಿರೀಶ್ ಸಾವಂತನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳು ಹೊರಬರುತ್ತಿದೆ....
ಬೆಂಗಳೂರು: ಚಲನಚಿತ್ರ ನಟಿ ಛಾಯಾಸಿಂಗ್ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಅವರ ಮನೆ ಕೆಲಸದಾಳು ಉಷಾ ಎಂಬವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎನ್ ಜಿಓಎಸ್ ಕಾಲೋನಿ ನಿವಾಸಿಯಾಗಿರುವ ಆರೋಪಿ ಉಷಾರಿಂದ 4 ಲಕ್ಷ...
ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಪತ್ನಿಯೊಬ್ಬರು ತನ್ನ ಪತಿ 5 ರೂಪಾಯಿ ಕುರ್ಕುರೆ ಚಿಪ್ಸ್ ತರಲಿಲ್ಲ ಎಂಬ ಕಾರಣಕ್ಕೆ ಆತನ ವಿರುದ್ಧ ಡಿವೋರ್ಸ್ ಕೊಡಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಜೋಡಿ ಕಳೆದ ವರ್ಷವಷ್ಟೇ...
ಕೊಕ್ಕಡ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ನಡೆದಿದೆ. ಬೆಳ್ತಂಗಡಿ ಪಟ್ರಮೆ ಗ್ರಾಮದ ಕೃಷ್ಣ...
ಜಲಸಿರಿ ಯೋಜನೆಯಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹರಿಸುವಂತೆ ಬಿಜೆಪಿಯಿಂದ ಚುನಾಯಿತರಾದ 25 ನಗರಸಭಾ ಸದಸ್ಯರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಏನಿದೆ ? ಪುತ್ತೂರು ನಗರಸಭಾ ವ್ಯಾಪ್ತಿಯು 31...
ಹಾಸನ: ಏ. 22 ರಂದು ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ನಡೆಯಿತೆನ್ನಲಾದ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಕ್ಲಿಪಿಂಗ್, ಚಿತ್ರಗಳು ಮತ್ತು ವಿಡಿಯೊ ಕರೆಗಳ ಸ್ಕ್ರೀನ್ ಶಾಟ್ಗಳು ಬಹಿರಂಗಗೊಂಡ ಬಳಿಕ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹಲವು...
ಉಪ್ಪಿನಂಗಡಿ: ಬಾಲಕನಿಗೆ ವ್ಯಕ್ತಿಯೊಬ್ಬ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕೃತ್ಯ ಎಸಗಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಟ್ವಾಳ ತಾಲ್ಲೂಕಿನ ಗ್ರಾಮವೊಂದರ ನಿವಾಸಿ...