ಚನ್ನರಾಯಪಟ್ಟಣ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು . ಪಟ್ಟಣದ ನಾಗಸಮುದ್ರ ರಸ್ತೆ ನಿವಾಸಿ ಸಿ.ಎಸ್.ದೀಪಾ(34) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ...
ಮಂಗಳೂರು: ದೃಶ್ಯದಲ್ಲಿ ಸಹ ಸವಾರೆ ನಟಿಯೊಬ್ಬರು ಹೆಲ್ಮೇಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ ದೃಶ್ಯವನ್ನು ಇತ್ತೀಚೆಗೆ ಪ್ರಸಾರ ಕಂಡ ಕನ್ನಡ ಧಾರಾವಾಹಿಯೊಂದರಲ್ಲಿ ತೋರಿಸಲಾಗಿತ್ತು. ಈ ಕಾಲ್ಪನಿಕ ಪಾತ್ರದ ವಿರುದ್ದ ಧಾರಾವಾಹಿ ವೀಕ್ಷಕರೊಬ್ಬರು ಸಂಚಾರಿ ಠಾಣೆಗೆ ದೂರು...
ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ...
ಪುತ್ತೂರು : ಹೆತ್ತ ತಾಯಿಯೇ ಮಗನ ಕಾಟ ತಾಳಲಾರದೇ ಆತನ ಕುತ್ತಿಗೆಯನ್ನು ನಾಯಿ ಕಟ್ಟುವ ಸಂಕೋಲೆಯಿಂದ ಬಿಗಿದು ಧರಧರನೆ ಎಳೆದುಕೊಂಡು ಹೋಗಿ ಕೊಲೆ ನಡೆಸಿದ ಭೀಭತ್ಸ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ನಡೆದಿದೆ. ಬೆಟ್ಟಂಪಾಡಿ ಗ್ರಾಮದ...
ಮಂಗಳೂರು:ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಹೊರಗಡೆ ಮಂಗಳವಾರ ಬೆಳ್ಳಂಬೆಳಗ್ಗೆ 7:30ರ ಸುಮಾರಿಗೆ ಪಾರ್ಕಿಂಗ್ ವಿಚಾರಕ್ಕೆ ನಡೆದ ವಾಗ್ವಾದ ‘ಹೊಯ್ ಕೈ’ ಮಾಡುವಲ್ಲಿಗೆ ತಿರುಗಿದ ವೀಡಿಯೊ ವೈರಲ್ ಆಗಿದೆ. ಚೆನ್ನೈನಿಂದ ಆಗಮಿಸಿರುವ ದಂಪತಿಯನ್ನು ಕರೆದೊಯ್ಯಲು ರೈಲ್ವೆ ನಿಲ್ದಾಣಕ್ಕೆ...
ಪುತ್ತೂರು: ಮದುವೆ ಸಮಾರಂಭಕ್ಕೆ ಆಮಂತ್ರಣವಿಲ್ಲದೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಅಲ್ಲದೇ ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ...
ಮಂಗಳೂರು : ಇಲ್ಲಿನ ಬಾವುಟಗುಡ್ಡೆ ಮೆಡಿಕಲ್ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, 6 ನಿಮಿಷದ ವಿಡಿಯೋ ಮೊಬೈಲ್ ನಲ್ಲಿ ಪತ್ತೆಯಾಗಿದೆ. ಸುರತ್ಕಲ್ನ ಎಸ್ಎಸ್ಎಲ್ಸಿ...
ಕುಖ್ಯಾತ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಿಟ್ ಕಾಯಿನ್ ಹಗರಣ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಮತ್ತೊಮ್ಮೆ ಬಂಧಿಸಿದ್ದಾರೆ. ಯೂನೋಕಾಯಿನ್ ಟೆಕ್ನಾಲಜೀಸ್ ಪ್ರೈ.ಲಿ.ಗೆ ಸೇರಿದ ಬಿಟ್ ಕಾಯಿನ್ ಕನ್ನ ಪ್ರಕರಣ ಸಂಬಂಧ ತುಮಕೂರು...
ಮಂಗಳೂರು: ಇಲ್ಲಿನ ವೈದ್ಯಕೀಯ ಕಾಲೇಜೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ ಚಿತ್ರೀಕರಿಸುತ್ತಿದ್ದುದು ಪತ್ತೆಯಾಗಿದೆ. ಈ ಕೃತ್ಯವನ್ನು 17 ವರ್ಷದ ಬಾಲಕನೊಬ್ಬ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿಡಿಯೊ ಚಿತ್ರೀಕರಿಸಿರುವ, ಕಾನೂನು ಸಂಘರ್ಷಕ್ಕೆ ಸಿಲುಕಿದ ಬಾಲಕನನ್ನು ಪೊಲೀಸರು...
ಕೆಲ ತಿಂಗಳುಗಳ ಹಿಂದೆಯಷ್ಟೆ ಬೆಂಗಳೂರಿನ ಶಾಲೆಗಳಿಗೆ ಇಮೇಲ್ ರೂಪದಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಲೋಕಸಭಾ ಚುನಾವಣೆಯ ಮಧ್ಯದಲ್ಲಿ ಇಮೇಲ್ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ...