ಮಡಿಕೇರಿ: ಸೊಸೆಯೊಬ್ಬಳು ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಆಕೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ...
ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು, ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಸೇವೆಯಿಂದ ಅಮಾನತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ಗುರುವಾರ ಬೆಳಿಗ್ಗೆ ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು...
ಬೆಂಗಳೂರು: ತನ್ನನ್ನು ಮದುವೆಯಾಗಲು ಒಪ್ಪಲಿಲ್ಲ, ಇನ್ನೂ ಎಂದಿಗೂ ಪ್ರಿಯತಮೆ ಸಿಗುವುದಿಲ್ಲ ಎಂದು ಮನನೊಂದ ಪಾಗಲ್ ಪ್ರೇಮಿ, ವಿವಾಹಿತ ಮಹಿಳೆಯೊಬ್ಬರ ಮನೆಗೆ ಬೆಂಕಿ ಹಚ್ಚಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹಾಕಿದ್ದ ಪ್ರಕರಣ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್...
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋಗಳಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ಹರಸಾಹಸ ಪಡುತ್ತಿದ್ದು, ಭೇಟಿ ಮಾಡಲು ಯತ್ನಿಸಿದ ವೇಳೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು...
ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿನ ಖಾಸಗಿ ಬ್ಯಾಂಕ್ ಸಿಬ್ಬಂದಿಯೊಬ್ಬ ಸಂಜೆ 6 ಗಂಟೆ ಬಳಿಕ ಸಾಲದ ಹಣ ಮರುಪಾವತಿಗೆ ಹಣಕಾಸು ಸಂಸ್ಥೆಗಳು ಒತ್ತಾಯಿಸುವಂತಿಲ್ಲ ಎಂಬ ನಿಯಮಗಳ ನಡುವೆಯೂ, ಸಾಲ ಮಾಡಿದ್ದ ಪತಿ ಕಂತಿನ ಹಣ ಕಟ್ಟಿಲ್ಲವೆಂದು...
ನವದೆಹಲಿ : ಯೋಗ ಗುರು ಬಾಬಾ ರಾಮದೇವ್ ಅವರಿಗೆ ಸೇರಿದ ಔಷಧ ಕಂಪನಿಗಳು ತಯಾರಿಸುವ 14 ಬಗೆಯ ಉತ್ಪನ್ನಗಳ ತಯಾರಿಕೆಗೆ ನೀಡಿರುವ ಪರವಾನಗಿಯನ್ನು ಉತ್ತರಾಖಂಡ ಸರ್ಕಾರವು ಅಮಾನತಿನಲ್ಲಿ ಇರಿಸಿದೆ. ಔಷಧಗಳ ಸಾಮರ್ಥ್ಯದ ಬಗ್ಗೆ ತಪ್ಪುದಾರಿಗೆ ಎಳೆಯುವ...
ಮಂಗಳೂರು(ಬೆಂಗಳೂರು) : ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು,...
ಲಂಡನ್: ಕೋವಿಡ್ ಮಹಾಮಾರಿಯು 2019-21ರ ಅವಧಿಯಲ್ಲಿ ಇಡೀ ಜಗತ್ತನ್ನು ಕಾಡಿದ್ದು ಇದರ ತಡೆಗೆ ತಾನು ಅಭಿವೃದ್ಧಿಪಡಿಸಿದ್ದ ಕೋವಿಡ್ ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬ್ರಿಟನ್ ಮೂಲದ ಆಸ್ಟ್ರಾಜೆನಿಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಕೋವಿಡ್ ಲಸಿಕೆಗಳ...
ಹಾಸನದ ಬಿಜೆಪಿ ಬೆಂಬಲಿತ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೆಕ್ಸ್ ಪೆನ್ ಡ್ರೈವ್ ಹಗರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಅತ್ಯಂತ ನಿರ್ಲಜ್ಜೆಯಿಂದ ಚಿತ್ರಿಸಲಾಗಿರುವ ಕೊಳಕು ಅಸಹ್ಯ ಉಂಟು ಮಾಡುವ ಈ ವಿಡಿಯೊಗಳಲ್ಲಿ ವಿವಿಧ ವಯಸ್ಸಿನ...
ಬೆಂಗಳೂರು: ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು, ಮೊದಲ ಬಾರಿಗೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಾಲ್ಕೈದು ವರ್ಷದ ಕಥೆ...