ಕಾಬೂಲ್: ಅಫ್ಘಾನಿಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತೆ ಶುರುವಾಗಲಿದೆ. ದಿ ಡೈಲಿ ಟೆಲಿಗ್ರಾಫ್ ಮಾಡಿರುವ ವರದಿಯಲ್ಲಿ ಸಾರ್ವಜನಿಕವಾಗಿಯೇ ಮಹಿಳೆಯರನ್ನು ಥಳಿಸಿ, ಕಲ್ಲಿನಿಂದ ಹೊಡೆದು ಸಾಯಿಸುವ ಕ್ರಮವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ತಾಲಿಬಾನ್ ಆಡಳಿತ ಸುಳಿವು ನೀಡಿದೆ...
ಮಡಿಕೇರಿ ಠಾಣೆ ವ್ಯಾಪ್ತಿಯ ಕೂಜಿಮಲೆ ಎಸ್ಟೇಟ್ ಭಾಗದಲ್ಲಿ ವಾರದ ಹಿಂದೆ ಕಾಣಿಸಿಕೊಂಡ ನಕ್ಸಲರು ಬಳಿಕ ಸುಬ್ರಹ್ಮಣ್ಯ ಸಮೀಪದ ಐನೆಕಿದು ಕಾಡಂಚಿನ ಮನೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಯ ಗಡಿಭಾಗದಲ್ಲಿ...
ಆಗಂತುಕ ವ್ಯಕ್ತಿಯೊಬ್ಬ ದೆಹಲಿ ಪೊಲೀಸರ ಸೋಗಿನಲ್ಲಿ ಬೆದರಿಸಿ ಪುತ್ತೂರಿನ ಖ್ಯಾತ ವೈದ್ಯರೊಬ್ಬರಿಂದ ಲಕ್ಷಾಂತರ ರೂಪಾಯಿ ಹಣವನ್ನು ದೋಚಿದ್ದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಮಾಯಕ ಬಡಪಾಯಿ ವ್ಯಕ್ತಿಗಳನ್ನು ನಯವಾಗಿ ವಂಚಿಸುತ್ತಿದ್ದ...
ಬೆಂಗಳೂರು: ತಮಾಷೆಗಾಗಿ ಸ್ನೇಹಿತನ ಗುದದ್ವಾರಕ್ಕೆ ಏರ್ ಪ್ರೆಶರ್ ಪೈಪ್ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ಹೊಟ್ಟೆಯೊಳಗಿನ ಕರುಳು ಛಿದ್ರವಾಗಿ ಯುವಕ ಮೃತಪಟ್ಟಿರುವ ಘಟನೆ ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಾ.25ರಂದು ಘಟನೆ...
ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿ ಎಂಬಲ್ಲಿ ಮರ ಸಾಗಾಟದ ಲಾರಿಗೆ ಕಾರು ಡಿಕ್ಕಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಲಾರಿಯ ಹಿಂಭಾಗಕ್ಕೆ ಕಾರು ಢಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ...
ಸಾಮಾಜಿಕ ಜಾಲತಾಣದಲ್ಲಿ ಹರಟೆ ಹೊಡೆಯುತ್ತಿದ್ದ ಯುವಕರಿಬ್ಬರು ಕೇವಲ ಚಾಟಿಂಗ್ ಮೂಲಕ ಕೋಟ್ಯಾಧಿಪತಿಗಳಾಗಿದ್ದಾರೆ. ಈ ಯುವಕರ ಹಣ ಸಂಪಾದನೆ ವಿಧಾನದ ಜಾಡು ಹಿಡಿದು ಹೋದ ಪೊಲೀಸರೇ ಇವರು ಗಳಿಸಿದ ಸಂಪಾದನೆ, ಬಳಸಿದ ಮಾರ್ಗ ನೋಡಿ ತಬ್ಬಿಬ್ಬಾಗಿದ್ದರು. 25...
ತುಮಕೂರು: ಮನೆ ಮುಂದೆ ಬಂದು ಬಾಯರಿಕೆ ನೀರು ಬೇಕು ಎಂದು ಕೇಳಿದ್ರೆ , ಅಪರಿಚಿತರಾದರೂ ನೀರು ಕೊಡಬೇಕು ಎನ್ನುವುದು ಭಾರತೀಯ ಸಂಸ್ಕೃತಿ. ದೇಶದ ಬಹುತೇಕ ಎಲ್ಲ ಮನೆಗಳಲ್ಲೂ ಈ ಸಂಪ್ರದಾಯ ಈಗಲೂ ಪಾಲನೆಯಾಗುತ್ತದೆ. ಅದರಲ್ಲೂ ಗ್ರಾಮೀಣ...
ಚಿಕ್ಕಮಗಳೂರು, ಮಾ.27: ಮಾಜಿ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಸಹಚರನೊಬ್ಬ ಪ್ರಕರಣವೊಂದರ ಸಾಕ್ಷಿಗೆ ಬೆದರಿಕೆಯೊಡ್ಡಿರುವ ಘಟನೆ ಬೆಳಕಿಗೆ ಬಂದಿದೆ. ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣದ ಆರೋಪಿ ಧನರಾಜ್...
ಕಡಬ: 15 ದಿನಗಳ ಹಿಂದೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿಯ ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು,...
ಬೆಳ್ತಂಗಡಿ: ನೆರಿಯ ಗ್ರಾಮದ ಅಂಬಟೆ ಮಲೆಯ ಖಾಸಗಿ ಎಸ್ಟೇಟ್ ಒಂದರಲ್ಲಿ ಮರ, ಕಟ್ಟಿಗೆಯನ್ನು ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಮರದ ಒಟ್ಟು ಮೌಲ್ಯ 7,02,276 ರೂ....