ಕಡಬ ತಾಲೂಕು ಪಂಚಾಯತ್ ಗೆ ಮಾ.27ರ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಿತಿಗಿಂತ ಹೆಚ್ಚು ಆದಾಯ ಹೊಂದಿದ ದೂರಿನ ಹಿನ್ನೆಲೆ ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ....
ತಾಯಿಯನ್ನು ಕೊಂದ ಮಗನಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ವಿಭಾಗೀಯ ಪೀಠ ಮಾರ್ಪಾಡಿಸಿದ್ದು, ಮರಣದಂಡನೆಯ ಬದಲು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಪತ್ನಿ ತನ್ನನ್ನು ತೊರೆಯಲು ತಾಯಿಯೇ ಕಾರಣವೆಂದು ಆರೋಪಿ ತಿಮ್ಮಪ್ಪ ಹೆತ್ತ ತಾಯಿಯನ್ನೆ...
ಬೀದರ್; ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ಕುರಿ ತಿಂದ ಕಾರಣದಿಂದ ನೊಂದ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ....
ತುಮಕೂರು ತಾಲ್ಲೂಕಿನ ಕುಚ್ಚಂಗಿ ಕೆರೆ ಅಂಗಳದಲ್ಲಿ ಕಾರು ಸಹಿತ ಬೆಳ್ತಂಗಡಿ ತಾಲ್ಲೂಕಿನ ಮೂವರನ್ನು ಸುಟ್ಟು ಹಾಕಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು 8 ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಶಾಕ್ ಸೀಮಮ್ (54),...
ಕೂಲಿ ಕೆಲಸಕ್ಕಾಗಿ ಬೆಳಗಾಂ ಜಿಲ್ಲೆಯಿಂದ ಬಂದಿದ್ದ ಕೂಲಿ ಕಾರ್ಮಿಕನಿಗೆ ಮತ್ತೊರ್ವ ಕೂಲಿ ಕಾರ್ಮಿಕ ಚೂರಿಯಿಂದ ಇರಿದ ಘಟನೆ ಪುತ್ತೂರು KSRTC ಬಸ್ಸ್ ನಿಲ್ದಾಣದಲ್ಲಿ ಮಾ 25 ರಂದು ನಡೆದಿದೆ. ಬೆಳಗಾಂ ಜಿಲ್ಲೆಯ ಗೋಕಾಕ್ ತಾಲೂಕ್ ಮಲ್ಲಪುರ...
ಬಂಟ್ವಾಳ: ಅಧಿಕೃತ ದಾಖಲೆಗಳಿಲ್ಲದೆ ಬೃಹತ್ ಮೊತ್ತದ ನಗದನ್ನು ವ್ಯಕ್ತಿಯೋರ್ವ ದ್ವಿಚಕ್ರ ವಾಹನದಲ್ಲಿ ಕೊಂಡುಹೋಗುತ್ತಿದ್ದಾಗ ವಿಟ್ಲ ಸಮೀಪದ ನೆಲ್ಲಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳ ಮೂಲದ ನಿತ್ಯನಿಧಿ ಸಂಗ್ರಾಹಕ ಧನಂಜಯ ಎಂಬವರು...
ಬಂಟ್ವಾಳ: ಪರವಾನಗಿಯಿಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ನಡೆದಿದೆ. ಮಂಚಿಕಟ್ಟೆ ಎಂಬಲ್ಲಿ ಸುಧಾಕರ್ ಎಂಬವರು...
ಬಂಟ್ವಾಳ: ಪಾರ್ಕಿಂಗ್ ಮಾಡಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ದ್ವಿಚಕ್ರವಾಹನವೊಂದು ಕಳವಾದ ಘಟನೆ ಬಿಸಿರೋಡಿನ ನಗರ ಪೋಲೀಸ್ ಠಾಣಾ ಸಮೀಪವೇ ನಡೆದಿದೆ. ವಾಮದಪದವು ಇರ್ವತ್ತೂರು ಮಣ್ಣೂರು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ಸ್ಕೂಟರ್ ಕಳವಾಗಿರುವ ಬಗ್ಗೆ ಬಂಟ್ವಾಳ...
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶನಿವಾರ ಸಂಜೆ ನಾಲ್ವರು ಶಂಕಿತರು ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹಾಗೂ ನಕ್ಸಲ್ ನಿಗ್ರಹ ದಳದವರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತರಲ್ಲಿ...
ಕಾಸರಗೋಡು: ಕಾಂಜ್ಞಾಗಾಡ್ ಸಮೀಪದ ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ7.25 ಕೋಟಿ ರೂ ಪತ್ತೆಯಾಗಿದ್ದು, ಪರಿಶೀಲನೆಯ ವೇಳೆ ಇವೆಲ್ಲವು ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ. ಅಂಬಲತ್ತರ ಪೊಲೀಸರು ಈ...