ಬೆಂಗಳೂರು: ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 21ನೇ ಆರೋಪಿ ಮೊಹಮದ್ ಜಾಬೀರ್ಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಎನ್ಐಎ ವಿಶೇಷ ನ್ಯಾಯಾಲಯದ ಪ್ರಶ್ನಿಸಿ ಪುತ್ತೂರು ತಾಲೂಕು...
ಉಡುಪಿ: ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಕಾರಣವಾದ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಯನ್ನು ಸಿಐಡಿ ಮಂಗಳವಾರ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದೆ. 2023ರ ಜು.18ರಂದು...
ಲಕ್ನೋ: ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಆಕೆಯ ಕುಟುಂಬವು ಆಕೆಯ ಗಂಡನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿರುವುದು ವರದಿಯಾಗಿದೆ. ಸೋಮವಾರ ತಡರಾತ್ರಿ(ಮಾ.18 ರಂದು) ಪ್ರಯಾಗರಾಜ್ನ ಮುತ್ತಿಗಂಜ್...
ಬೆಂಗಳೂರು ನಗರದಲ್ಲಿರುವ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ವ್ಯವಹಾರ ನಡೆಸುತ್ತಿದ್ದ ಅಂಗಡಿ ಮಾಲೀಕನ ಮೇಲೆ ಭಾನುವಾರ ಸಂಜೆ ನಡೆದ ಹಲ್ಲೆ ಪ್ರಕರಣ ಕೋಮು ವಿವಾದದ ಸ್ವರೂಪ ಪಡೆದಿದೆ. ರಾಜಕೀಯ ಪಕ್ಷವೊಂದು ಚುನಾವಣ ಹೊಸ್ತಿಲಲ್ಲಿ ಇದರ ಲಾಭ...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ವಿಶಿಷ್ಟ ಕಾರಣಕ್ಕೆ ವ್ಯಕ್ತಿಯೊಬ್ಬ ಬಂಧನಕ್ಕೆ ಒಳಗಾಗಿದ್ದಾನೆ. ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಕಿಲಾಡಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಾಗಲಕೋಟೆಯ ಪಕೀರಪ್ಪ...
ವ್ಯಕ್ತಿಯೊಬ್ಬ ದೇವಸ್ಥಾನದ ಹುಂಡಿಯಲ್ಲಿರುವ ಹಣ, ಆಭರಣಗಳನ್ನು ಕಳ್ಳತನ ಮಾಡುವುದಕ್ಕೆ ಮೊದಲು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಅಲ್ವಾರ್ನ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ಪೂಜೆ ಸಲ್ಲಿಸಿ ಹಣ ಮತ್ತು...
ಕೊಡಿಗೇಹಳ್ಳಿ: ಇಂದು ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿ ಸಂಭವಿಸುತ್ತಿದ್ದಂತೆ ಸ್ಥಳೀಯರು ಓಡೋಡಿ ಬಂದಿದ್ದು, ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇಂದು ಮುಂಜಾನೆ...
ಮುಜಾಫರ್ಪುರ: ಮದುವೆಯ ಚಿತ್ರೀಕರಣಕ್ಕೆಂದು ಬಂದಿದ್ದ ವೀಡಿಯೊಗ್ರಾಫರ್ ಯುವಕ ಅಲ್ಲೇ ಮಂಟಪದಲ್ಲಿದ್ದ ವರನ ಅಪ್ರಾಪ್ತ ವಯಸ್ಸಿನ ಸಹೋದರಿಯೊಂದಿಗೆ ಓಡಿಹೋಗಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ಅಹಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದವಾರ ಘಾಟ್ ದಾಮೋದರಪುರ ಗ್ರಾಮದಲ್ಲಿ ಘಟನೆ...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕೋಟೆಕಾರು ಗ್ರಾಮದ ಕಾರಣೀಕ ಕೊಂಡಾಣ ಕ್ಷೇತ್ರ ಪುರಾಣ ಪ್ರಸಿದ್ದ. ಇಲ್ಲಿನ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳು ಕಾರಣಿಕ ಹಿನ್ನಲೆಯುಳ್ಳವು. ದೈವಗಳ ಕಾರಣಿಕ, ಪವಾಡ, ಶ್ರದ್ದಾ ಭಕ್ತಿಗೆ...
ಮಂಗಳೂರು: ರಾಜ್ಯವನ್ನೆ ಬೆಚ್ಚಿ ಬೀಳಿಸಿದ ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮೂಲಗಳಿಂದ ತಿಳಿದು...