ಬಂಟ್ವಾಳ : ಹಾಡುಹಗಲೇ ದಂಪತಿಗಳಿಬ್ಬರು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ನಗ ಹಾಗು ನಗದು ದೋಚಿದ ರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಮಾಣಿ ಗ್ರಾಮದ ನಿವಾಸಿ ಸ್ಟೀವನ್ ಆಲ್ವೀನ್ ಪಾಯಸ್ (51)...
ಮಾಣಿ: ಪಾದಚಾರಿ ಮಹಿಳೆಯ ಜತೆ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ. ಈ ಕುರಿತು ಮಹಿಳೆ ವಿಟ್ಲ ಠಾಣೆಗೆ ದೂರು ನೀಡಿದ್ದು, ಸ್ಟೀವನ್ ಆಲ್ವಿನ್ ಪಾಯಿಸ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ....
ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ಮಂಗಳೂರು ಹಾಗೂ ಶಿವಮೊಗ್ಗ ನಗರದಲ್ಲಿ ಕೆಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವರ್ಷದ ಹಿಂದೆ ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಡೆದ...
ಬಂಟ್ವಾಳ: ಅರಣ್ಯ ಇಲಾಖೆಗೆ ಸೇರಿದ ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಮಂಗಳವಾರ...
ಪುತ್ತೂರು: ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆಯ ನಿಂತಿಕಲ್ಲು ಸಮೀಪದ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಗ್ರಾಮದ ಕಲ್ಲೇರಿಯ ಬಾಡಿಗೆ ಮನೆಯೊಂದಕ್ಕೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪ್ರಕರಣವೊಂದಕ್ಕೆ ಸಂಬಂಧಿಸಿ ಇಬ್ಬರು ವ್ಯಕ್ತಿಗಳನ್ನು...
ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಡೆದ ಎರಡು ಮೋಟರ್ ಸೈಕಲ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫೆ.15ರಂದು YAMAHA ಕಂಪನಿಯ ಮೋಟಾರ್ ಸೈಕಲ್ ಹಾಗೂ ಅದೇ...
ಸಕಲೇಶಪುರ: ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯೋರ್ವಳನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಆರ್.ಆರ್.ಟಿ ಸಿಬ್ಬಂದಿ ಮದನ್ ಎಂಬಾತನನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿ ಮದನ್ ಆಗಾಗ್ಗೆ ಮೊಬೈಲ್ ಗೆ ಕಾಲ್ ಮಾಡಿ...
ವಿದ್ಯಾರ್ಥಿನಿಯರ ಮೇಲೆ ನಡೆದ ಆಸ್ಯಿಡ್ ದಾಳಿಯ ಅಮಾನುಷ ಕೃತ್ಯ ಎಸಗಿದವನನ್ನು ಏನ್ ಕೌಂಟರ್ ಮಾಡಿ ಎಂದು ಮಾಜಿ ಪೊಲೀಸ್ ಅಧಿಕಾರಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ. ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಆಸ್ಯಿಡ್...
12 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮಣ್ಣಸಂಕ ಎಂಬಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಬರ್ಬರವಾಗಿ ಹತ್ಯೆಯಾದ ಉಜಿರೆ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ನ್ಯಾಯದ ಕೂಗು ರಾಷ್ಟದ ರಾಜಧಾನಿ ದೆಹಲಿಯಲ್ಲೂ ಕೇಳಿಸಿದೆ. ಸೌಜನ್ಯ...
ಉಳ್ಳಾಲ, ಮಾ. 4: ಕೊಂಡಾಣ ಶ್ರೀ ವಿಲಿಚಾಮುಂಡಿ ಬಂಟ, ವೈದ್ಯನಾಥ ಪರಿವಾರ ದೈವಗಳ ಕ್ಷೇತ್ರಕ್ಕೆ ತಾಗಿಕೊಂಡು ನೂತನವಾಗಿ ನಿರ್ಮಾಣ ಹಂತದಲ್ಲಿದ್ದ ಭಂಡಾರ ಮನೆಯನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿ ಬಂಧಿತರಾಗಿದ್ದ ಮೂವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಕೋಟೆಕಾರಿನ...