ಕಾರೊಂದರ ಮೇಲೆ ಕಾಡಾನೆಯೊಂದು (Wild Elephant) ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಹಾಗೂ ಕಾರಿಗೆ ಹಾನಿ (Attack on car) ಉಂಟು ಮಾಡಿದ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ನ.27 ರಾತ್ರಿ...
ಮುಂಬಯಿ: ಬರ್ತ್ಡೇ ಆಚರಣೆಗೆ ದುಬಾೖಗೆ ಕರೆದುಕೊಂಡು ಹೋಗಲಿಲ್ಲವೆನ್ನುವ ಕೋಪದಲ್ಲಿ ಪುಣೆಯ ಮಹಿಳೆಯೊಬ್ಬರು ತಮ್ಮ ಪತಿಯ ಮೂಗಿಗೆ ಗುದ್ದಿ ಗಾಯಗೊಳಿಸಿ ಕೊಂದಿರುವ ಘಟನೆ ವರದಿಯಾಗಿದೆ. ವನ್ವಾಡಿ ನಗರದ ಅಪಾರ್ಟ್ ಮೆಂಟ್ ನಿವಾಸಿಗಳಾಗಿದ್ದ ರೇಣುಕಾ (38) ಮತ್ತು ನಿಖೀಲ್...
ವಿಜಯನಗರ: ಪ್ರೀತಿಸಿ ಮದ್ವೆಯಾದ (Love Marriage) ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪತಿ ಕೊನೆಗೆ ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ ವಿಜಯನಗರ (Vijayanagara) ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ನಡೆದಿದೆ. ಮೂಲತಃ ಮೈಸೂರು...
ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಅಡಿಕೆ ಕಳವು ಮಾಡಿ ಕಳ್ಳ ಮನೆಯಲ್ಲಿ ಸಂಗ್ರಹಿಸಿಟ್ಟಿರುವ ಶಂಕೆಯ ಮೇರೆಗೆ ಮಹಿಳೆಯೊಬ್ಬರು ಆತನ ಮನೆಗೆ ವಿಚಾರಿಸಲು ಹೋದಾಗ ಶಂಕಿತ ಆರೋಪಿ ತಲ್ವಾರ್ ತೋರಿಸಿ ಜೀವ ಬೆದರಿಕೆಯೊಡ್ಡಿರುವ ಪ್ರಕರಣ ಕ್ಯೂಲ ಗ್ರಾಮದ ಆತೂರಿನಲ್ಲಿ...
ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಮಗುವಿನ ಆರೋಗ್ಯದಲ್ಲಿ ಏರುಪೇರು ಆದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸಂಬಂಧಿಸಿದ ಆಸ್ಪತ್ರೆಯ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಯಾದ್ವಿ ಎಂಬ...
ಸಾಕು ನಾಯಿ ದಾಳಿ ಮಾಡಿದೆಯೆಂದು ಖ್ಯಾತ ನಟ ತೂಗುದೀಪ ದರ್ಶನ್ (Darshan Thoogudeepa) ವಿರುದ್ಧ ಮಹಿಳಾ ವೈದ್ಯೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ದರ್ಶನ್ (Actor Darshan) ಅವರ ವಿರುದ್ಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ...
ಕೊಚ್ಚಿ: ಕಳಮಶ್ಶೇರಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಡೊಮಿನಿಕ್ ಮಾರ್ಟಿನ್ ಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೊಂದು ಅತ್ಯಂತ ಗಂಭೀರ ಸ್ವರೂಪದ ಪ್ರಕರಣವಾಗಿದೆ ಎಂದು ತಿಳಿಸಿದ ನ್ಯಾಯಾಲಯ ಆರೋಪಿಯನ್ನು ಒಂದು ತಿಂಗಳ ವರೆಗೆ (ನವಂಬರ್ 29)...
ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಬ್ಯೂಟಿ ಪಾರ್ಲರ್ ನೆಪದಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ (Prostitution Racket) ಮೇಲೆ ಪೋಲಿಸರು ದಾಳಿ ಮಾಡಿ, ಐವರು ಯುವತಿಯರನ್ನು...
ಚಿಕ್ಕಬಳ್ಳಾಪುರ: ಸಿಮೆಂಟ್ ಬಲ್ಕರ್ ಗೆ ಟಾಟಾ ಸುಮೋ ಢಿಕ್ಕಿ ಹೊಡೆದು 13 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. ಅಪಘಾತವು 7...
ಬಹದ್ದೂರ್ ಸಿಂಗ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ಸಹೋದರರಾಗಿದ್ದು, ಇವರ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ವರ್ಷಗಳಿಂದ ವಿವಾದವಿದೆ. ಈ ವಿಚಾರವಾಗಿ ಆಗಾಗ ಅವರ ಮಧ್ಯೆ ಜಗಳವಾಗುತಿತ್ತು.