ವಿಟ್ಲ ಅ 28: ಬಾಲಕಿಗೆ ಅಶ್ಲೀಲ ಚಿತ್ರವಿರುವ (Blue Film) ಮೆಮೂರಿ ಕಾರ್ಡ್ ನೀಡಿ ಯುವಕನೊಬ್ಬ ಪೊಲೀಸರ ಅತಿಥಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿ ಕೆ. ಶಮೀರ್ (39)...
ಮಂಗಳೂರು Mangalore ಅ 27 : ಅಕ್ರಮ ಗೋವು ಸಾಗಾಣಿಕೆ ಹಾಗೂ ಗೋ ಮಾಂಸ ಮಾರಾಟ ಆರೋಪ ಎದುರಿಸುತ್ತಿರುವ ಮೂವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಕ್ ನೀಡಿದೆ. ಗೋ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಅಂಗಡಿ ...
ಉಳ್ಳಾಲ : ಅನುಮಾನ ಪಿಶಾಚಿ ಪತಿರಾಯ ಪತ್ನಿಯನ್ನು ಕತ್ತು ಹಿಸುಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಅಘಾತಕಾರಿ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ಅ.27 ರಂದು ಬೆಳಿಗ್ಗೆ ನಡೆದಿದೆ. ಪಿಲಾರು...
ಪುತ್ತೂರು: ತಲ್ಲೈ- ಪೊಲ್ಲೈ ಅದೃಷ್ಟದಾಟವಾಡಿ 7 ಜನ ಪುತ್ತೂರು (Puttur) ಗ್ರಾಮಾಂತರ ಪೊಲೀಸರ ಅತಿಥಿಗಳಾದ ಘಟನೆ ಅ.25 ರಂದು ನಡೆದಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಕೌಡಿಚ್ಚಾರಿನ ಸಿ.ಆರ್.ಸಿ. ಕಾಲೊನಿ ಬಳಿಯ ಸಾರ್ವಜನಿಕ...
ಶಿವಮೊಗ್ಗ Shivamogga ಅ 25: ಕಳೆದ ಕೆಲ ತಿಂಗಳುಗಳಿಂದ ಅಗಾಗ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗುತ್ತಿರುವ ಶಿವಮೊಗ್ಗದಲ್ಲಿ (Shivamogga) ನಿನ್ನೆ ರಾತ್ರಿ ಮತ್ತೆ ಕಲ್ಲು ತೂರಾಟ (Stone Pelting) ಘಟನೆ ನಡೆದ ಬಗ್ಗೆ ವರದಿಯಾಗಿದೆ ಘಟನೆಯಲ್ಲಿ ಒರ್ವ...
ಸುಳ್ಯ : ಅ 24 : ಸುಳ್ಯದ ಜಟ್ಟಿಪಳ್ಳ ನಿವಾಸಿಯೊಬ್ಬರು ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ 24 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ಸುಳ್ಯ ನಗರ ಪಂಚಾಯತ್...
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಹಾಗೂ ಕೆಪಿಸಿಸಿ ಸಂಯೋಜಕಿ ಹಾಗೂ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರು ಪ್ರತಿಭಟನೆಯೊಂದರಲ್ಲಿ ಭಾಗವಹಿಸಿದ ಫೋಟೋ ಮತ್ತು ವಿಡೀಯೋಗೆ ಆಶ್ಲೀಲ ಪದ ಬಳಸಿ ಪೋಸ್ಟ್ ಮಾಡಿದ ಪುತ್ತೂರಿನ ನ್ಯೂಸ್...
ಉಡುಪಿ ಅ 23 : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಕುಕ್ಕೆಹಳ್ಳಿ ಬಳಿ ನಡೆದ ಯುವಕನ ಅಸಹಜ ಸಾವಿನ ಪ್ರಕರಣವನ್ನು ಒಂದು ತಿಂಗಳ ಬಳಿಕ ಬೇಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಆರಂಭದಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮನೆಯವರು...
ಕಾಣಿಯೂರು : ಅ 21: ಕಂಬಳಿ ಮಾರುವ ಸೋಗಿನಲ್ಲಿ ಬಂದು ಕಾಣಿಯೂರು ಸಮೀಪದ ದೊಳ್ಪಾಡಿಯಲ್ಲಿ ಮಹಿಳೆಯೊಬ್ಬರ ಮಾನ ಭಂಗಕ್ಕೆ ಯತ್ನಿಸಿದ ಬಗ್ಗೆ ಅ.20 ರಂದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ಆರೋಪಿಗಳು...
ಬಂಟ್ವಾಳ Bantwala ಅ 21 : ಎರಡು ಕಾರು ಹಾಗೂ ಬಸ್ಸು ನಡುವೆ ಅ. 21 ರಂದು ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇಇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೆಸ್ಕಾಂ ಇಲಾಖೆಯ...