ದೇವನಹಳ್ಳಿ: ಯುವಕನ ಜತೆ ಅನ್ಯಕೋಮಿನ ಯುವತಿ ಹೋಗುತ್ತಿದ್ದಾಗ ನೈತಿಕ ಪೊಲೀಸ್ಗಿರಿ (Moral Policing) ನಡೆಸಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur)ನಗರದ ತೇರಿನ ಬೀದಿಯಲ್ಲಿ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ಘಟನೆ ನಾಲ್ಕು ದಿನಗಳ...
ನೆಲ್ಯಾಡಿ Nelyadi ಸೆ 29 : ಕಾನ್ವೆಂಟ್ಗೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಸೆ 28 ರಂದು ಬಂಧಿಸಿದ್ದಾರೆ. ಕಡಬ ತಾಲೂಕಿನ ಪೇರಡ್ಕ...
ಬೆಳ್ತಂಗಡಿ Belthangady ಸೆ 29 : ಧರ್ಮಸ್ಥಳಕ್ಕೆ ಬಂದ ಯುವಕನೊಬ್ಬ, ಅಲ್ಲಿಂದ ಪಕ್ಕದ ಕಾಡಿಗೆ ತೆರಳಿ ವಿಡಿಯೋ ಮಾಡುತ್ತಾ ವಿಷ ಸೇವಿಸಿದ್ದಾನೆ (PoisonConsumption) . ಬಳಿಕ ಆ ವಿಡಿಯೋವನ್ನು ಕುಟುಂಬದವರಿಗೆ ಕಳುಹಿಸಿದ್ದು, ಮಾಹಿತಿ ಪಡದ ಧರ್ಮಸ್ಥಳ(Dharmasthla)...
ಮುಂಬೈ: ತನ್ನ ಹಿಂದೂ ಧರ್ಮೀಯ ಪತ್ನಿ ಬುರ್ಖಾ ಧರಿಸಲು ನಿರಾಕರಿಸಿದ್ದಳೆಂದು ಆಕೆಯನ್ನು ಮುಸ್ಲಿಂ ಪತಿ ಹತ್ಯೆಗೈದ ಬೀಭತ್ಸ ಘಟನೆ ಮಹಾರಾಷ್ಟ್ರದ ಮುಂಬೈ (Mumbai Crime News) ಬಳಿ ನಡೆದಿದೆ. ವಿವಾಹದ ಮೂರು ವರ್ಷಗಳ ನಂತರ ಹಾಗೂ...
ಸುರತ್ಕಲ್, ಸೆ. 27: ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಮಂಗಳೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ಮಾಲಕರಾದ ಅಶೋಕ್ ಭಟ್ ಮತ್ತು ಆತನ ಪತ್ನಿ...
ಸವಣೂರು: ಜಾಗದ ಗಲಾಟೆಯಿಂದ ಬೇಸತ್ತಿರುವ ವ್ಯಕ್ತಿಯೊರ್ವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಕಂದಾಯ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಇಂದು ನಡೆದಿದೆ. ಸವಣೂರು ಗ್ರಾಮದ ಇಡ್ಯಾಡಿ ನಿವಾಸಿ ಪ್ರಸಾದ್ ಕೃತ್ಯ ಎಸಗಿದಾತ ಎಂದು...
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಬುಧವಾರ ಬೆಳಿಗ್ಗೆ ಆದೇಶ ಹೊರಡಿಸಿದೆ. ಪಿಎಫ್ಐ ಹಾಗೂ...
ಮಲ್ಪೆ Malpe ಸೆ 28: ಸೇತುವೆ ಬಳಿ ಬೈಕ್ ಅಪಘಾತವಾಗಿ ಉರುಳಿ ನದಿಗೆ ಬಿದ್ದು ಕಣ್ಮರೆಯಾಗಿದ್ದಾನೆಂದು ಬಿಂಬಿಸಿ ನಾಪತ್ತೆಯಾಗಿದ್ದ ಯುವಕನನ್ನು ಉಡುಪಿ ಜಿಲ್ಲಾ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಸೋಮವಾರ ಸಫಲರಾಗಿದ್ದಾರೆ. ಕಟ್ಟಿಕೊಂಡವಳನ್ನು ತ್ಯಜಿಸಿ ಇಟ್ಟುಕೊಂಡವಳ ಜತೆ...
ಸುಳ್ಯ Sullia : ಸೆ 27 : ಅಪ್ರಾಪ್ತ ವಿದ್ಯಾರ್ಥಿನಿಗೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದಡಿ 25ರ ಯುವಕನ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಮಿತ್ತೂರು ಸಮೀಪದ...
ಪುತ್ತೂರು: ವಾರದ ಹಿಂದೆ ಪುತ್ತೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾದಳದ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸರು ಪಿಎಫ್ಐ ಸಂಘಟನೆಗೆ ಸೇರಿದ ಕೆಲ ಮುಖಂಡರುಗಳನ್ನು ಬಂಧಿಸಿದ್ದರು. ಅದರ ಬೆನ್ನಿಗೆ ಇದೀಗ...