ಸುಳ್ಯ Sullia : ಸೆ 27 : ಅಪ್ರಾಪ್ತ ವಿದ್ಯಾರ್ಥಿನಿಗೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದಡಿ 25ರ ಯುವಕನ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಮಿತ್ತೂರು ಸಮೀಪದ...
ಪುತ್ತೂರು: ವಾರದ ಹಿಂದೆ ಪುತ್ತೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾದಳದ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸರು ಪಿಎಫ್ಐ ಸಂಘಟನೆಗೆ ಸೇರಿದ ಕೆಲ ಮುಖಂಡರುಗಳನ್ನು ಬಂಧಿಸಿದ್ದರು. ಅದರ ಬೆನ್ನಿಗೆ ಇದೀಗ...
ಉಪ್ಪಿನಂಗಡಿ Uppinangady ಸೆ 27 : ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಲವು ದಿನಗಳ ಹಿಂದೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿತ್ತು. ತುಸು ತಣ್ಣಗಾದಂತೆ ಕಾಣಿಸಿದ ಈ ಪ್ರಕರಣ ಸೋಮವಾರ ಮತ್ತೆ ಉಲ್ಭಣಿಸಿದೆ. ಸೆ...
ಮಂಗಳೂರು ನಗರ ಹಾಗೂ ಗ್ರಾಮಾಂತರ ಪಿಎಫ್ಐ ವ್ಯಾಪ್ತಿಗೆ ಸೇರಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಸೋಮವಾರ (ಸೆ 26) ತಡರಾತ್ರಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಉಳ್ಳಾಲ,...
ನವದೆಹಲಿ :ಸೆ 26 :PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಪುತ್ತೂರು ಮೂಲದ ವ್ಯಕ್ತಿಯನ್ನು ದೇಶದ ರಾಜಧಾನಿ ದೆಹಲಿಯಲ್ಲಿ ದೆಹಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ರಾಷ್ಟ್ರೀಯ ತನಿಖಾ ದಳದ ಸೂಚನೆಯ ಮೇರೆಗೆ ಆಶ್ರಫ್ ಎಂಬಾತನನ್ನು ಇಂದು ಮಧ್ಯಾಹ್ನ...
ಸುಳ್ಯ: ಸೆ 26 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರು ಬಳಿ ಸಂಭವಿಸಿದ ವಾಹನ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಮಂಗಳೂರು, ಸೆ 25 : ಮಂಗಳೂರಿನ ಪ್ರತಿಷ್ಠಿತ ಪಿಯು ಕಾಲೇಜಿನ ಹಾಸ್ಟೆಲ್ನಿಂದ ಪರಾರಿಯಾಗಿದ್ದು, ಇದೀಗ ಎಲ್ಲಾ ಮೂವರು ವಿದ್ಯಾರ್ಥಿನಿಯರು ಪತ್ತೆಯಾಗಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಪತ್ತೆ ಹಚ್ಚಲಾಗಿದೆ. ಸೆಪ್ಟೆಂಬರ್ 21ರಂದು ಬೆಳಗಿನ ಜಾವ 3 ಗಂಟೆ ವೇಳೆಗೆ...
ನವದೆಹಲಿ, ಸೆ 23 : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿ ಜೆ ಅಬ್ರಾಹಂ ದೂರು ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್...
ವಿಟ್ಲ, ಸೆ 23 : ಪಿಕ್ಅಪ್ ಹಾಗೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲದ ಕೇಪು ಸಮೀಪದ ಮೈರ ಎಂಬಲ್ಲಿ ನಡೆದಿದೆ.ಬದಿಯಡ್ಕದ ಕಿನ್ನಿಮಾಣಿ ನಿವಾಸಿ ರಾಮಚಂದ್ರ ಎಂಬವರ ಪುತ್ರ...
ಪವರ್ಮ್ಯಾನ್