ಪುತ್ತೂರು: ಕಾಣಿಯೂರು ಹೊಳೆಯಲ್ಲಿ ಒಂದು ಮೃತದೇಹ ಜು.12ರಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆ ಸಮೀಪ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯರ ಮನೆಯ ಬಳಿ ಹೊಳೆಯಲ್ಲಿ ಒಂದು ಮೃತದೇಹ...
ಮಂಗಳೂರು, ಜು 6 : ಉಕ್ಕಿ ಹರಿಯುತ್ತಿದ್ದ ನದಿ ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರದಲ್ಲಿ ಶವ ಪತ್ತೆಯಾಗಿದೆ. ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ...
ಬಂಟ್ವಾಳ : ಅಪಾಯದಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಐವರು ಯುವಕರು , ಓರ್ವ ನೀರುಪಾಲು ಬಂಟ್ವಾಳ, ಜು 4 : ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ಬಂಟ್ವಾಳತಾಲೂಕಿನ ಸಜೀಪ ಪಡು ಗ್ರಾಮದ...
ಪಲಕ್ಕಾಡ್: ಕೇರಳದ ಆರೋಗ್ಯ ಇಲಾಖೆಯಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ನಾಯಿ ಕಡಿತಕ್ಕೆ ಒಳಗಾದ ವಿದ್ಯಾರ್ಥಿನಿ ಲಸಿಕೆ ಪಡೆದರು ಮೃತಪಟ್ಟ ಸಂಗತಿ ಅಸಲಿ ಕಾರಣ ಬಯಲಾಗಿದೆ. ಕೇರಳದ ಪಲಕ್ಕಾಡ್ ಮೂಲದ ಯುವತಿ ಶ್ರೀಲಕ್ಷ್ಮಿ (18) ತಿಂಗಳ ಹಿಂದೆ ನಾಯಿ...
ಪುತ್ತೂರು : ಜು 1 : ಮಾರುತಿ ಸ್ವಿಪ್ಟ್ ಹಾಗು ಮಾರುತಿ ಓಮ್ನಿ ಕಾರುಗಳ ನಡುವೆ ಢಿಕ್ಕೆ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಪಂಜಳದಲ್ಲಿ ಜು 1 ರಂದು ಮಧ್ಯಾಹ್ನ...
ಮಂಗಳೂರು, ಜೂ27: ಅಗ್ನಿಪಥ್ ಯೋಜನೆಯ ಮೂಲಕ ಆಯ್ಕೆಯಾಗುವ ಯುವಕರಿಗೆ ನಾಲ್ಕು ವರ್ಷಗಳ ಬಳಿಕ ಉದ್ಯೋಗ ಇರುವುದಿಲ್ಲ. ಪಿಂಚಣಿ ವ್ಯವಸ್ಥೆ ಇರುವುದಿಲ್ಲ. ಅವರ ಜೀವನಕ್ಕೆ ಭಧ್ರತೆಯೂ ಇರುವುದಿಲ್ಲ. ಈ ಯೋಜನೆ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ...
ಬಂಟ್ವಾಳ: ಮಹೇಂದ್ರ ಬೊಲೆರೋ ಪಿಕ್ ಆಪ್ ವಾಹನದಲ್ಲಿ ಆಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಮೂವರ ವಿರುದ್ದ ವಿಟ್ಲ ಠಾಣೆಯಲ್ಲಿ ಜೂ 24ರಂದು ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಶುಕ್ರವಾರ ಸಂಜೆ ಕಾರ್ಯಚರಣೆ ನಡೆಸಿದ...
ಪೆರ್ಲ: ಎರಡೂ ಕಿಡ್ನಿ ವೈಪಲ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ದೀರ್ಘಕಾಲ ಚಿಕಿತ್ಸೆ ಪಡೆದಿದ್ದ ವಿದ್ಯಾರ್ಥಿಯೊಬ್ಬ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆಯುವ ಮೂಲಕ ಎಲ್ಲರು ಹುಬ್ಬೇರುವಂತೆ ಮಾಡಿದ್ದಾನೆ. ಪುತ್ತೂರು ಫಿಲೋಮಿನಾ ಕಾಲೇಜು ವಿದ್ಯಾರ್ಥಿ, ಕಾಟುಕುಕ್ಕೆ...
ಪುತ್ತೂರು : ಜೂ 18 : ದಂಪತಿಗಳು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ, ಸಹಸವಾರೆ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಬಳಿ ಜೂ 18...
ಬಂಟ್ವಾಳ, ಜೂ17 : ಅಕ್ರಮವಾಗಿ ಗಾಂಜಾ ಹೊಂದಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ನರಹರಿ ಪರ್ವತದ ಬಳಿ ನಡೆದಿದೆ. ಪುತ್ತೂರು ತಾಲೂಕಿನ ಕಬಕ್ ಪಳನೀರುಕಟ್ಟೆ ನಿವಾಸಿ ಮಹಮ್ಮದ್ ರಫೀಕ್ ಹಾಗೂ...