ತನ್ನ ಕಛೇರಿಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ಮಹಿಳಾ ನೌಕರರಿಗೆ ಕೊಪ್ಪಳ ಎಸ್ಸಿ ಕಚೇರಿಯಲ್ಲಿ ಕೆಲಸ ಮಾಡುವ ಸಹಾಯಕ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪ ಮತ್ತೆ ಮುನ್ನಲೆಗೆ ಬಂದಿದೆ. ಮಲ್ಲಿನಾಥ್ ಎಂಬ ಅಧಿಕಾರಿ...
ಪುತ್ತೂರು : ಮೇ 30 : ಖಾಸಗಿ ಬಸ್ʼನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಗೆ ಪ್ರಯಾಣದ ವೇಳೆ ಯುವಕನೊರ್ವ ಕಿರುಕುಳ ನೀಡಿದ್ದನೆಂದು ಆರೋಪಿಸಿ ಆಕೆ ದಾರಿ ಮಧ್ಯೆ ಇಳಿದು ಸಂಬಂಧಿಕರ ಮನೆಗೆ ತೆರಳಿದ ಘಟನೆ ಉಪ್ಪಿನಂಗಡಿ ಸಮೀಪ...
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಬಳಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಂಟೈನರ್ ಲಾರಿ ರಸ್ತೆಗೆ ಉರುಳಿ ಬಿದ್ದ ಘಟನೆ ಮೇ 27 ರಂದು ಸಂಜೆ ನಡೆದಿದೆ. ಮಾಣಿ ಮಾಣಿ...
ನಾರಾವಿ: ಬೆಳ್ತಂಗಡಿ ತಾಲೂಕಿನ ನಾರಾವಿಯ ಮದುವೆ ಛತ್ರದಲ್ಲಿ ಅದ್ದೂರಿ ವಿವಾಹವೊಂದು ನಡೆಯುತಿತ್ತು. ಗುರು ಹಿರಿಯರು ನಿಶ್ಚಯಿಸಿದ ಮುಹೂರ್ತಕ್ಕೆ ಕ್ಷಣಗಣನೆ ಆರಂಭವಾಗಿತ್ತು. ಮಂಗಳ ವಾಧ್ಯಗಳ ನಿನಾದ ಮೊಳಗುತಿತ್ತು. ಇನ್ನೇನು ಮದುಮಗ ವಧುವಿನ ಕೊರಳಿಗೆ ಹೂವಿನ ಹಾರ ಹಾಕಬೇಕು,...
ಮಾಣಿ – ಮೈಸೂರು ಹೆದ್ದಾರಿಯ ಕನಕಮಜಲಿನ ಆನೆಗುಂಡಿ ಎಂಬಲ್ಲಿ ಬೈಕ್ ಹಾಗೂ ಬಸ್ಸು ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೇ 26 ರಂದು ಮಧ್ಯಾಹ್ನ ನಡೆದಿದೆ. ಕೊನೆ ಕ್ಷಣದಲ್ಲಿ ಬಸ್ಸು...
ಸುಳ್ಯ, ಮೇ 26 : ಬೈಕ್ ಮತ್ತು ಕಾರು ಅಪಘಾತ ಪ್ರಕರಣ ಸಂಬಂಧಿಸಿದಂತೆ ಗಂಭೀರ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡರ ಬೈಕ್ ಸವಾರ ಮೇನಾಲದ ವಿಷ್ಣುಪ್ರಸಾದ್ ಮೃತಪಟ್ಟ ಯುವಕ. ಘಟನೆಯಲ್ಲಿ ತೀವ್ರ...
ಫ್ಯಾನ್ಸಿ ಅಂಗಡಿಯಲ್ಲಿ ಉದ್ಯೋಗಿಯಾಗಿರುವ ಯುವತಿಗೆ ಸಮೀಪದ ಹೊಟೇಲ್ ನಲ್ಲಿ ಕೆಲಸ ಮಾಡುವ ಯುವಕ ಫೋನ್ ನಂಬರ್ ಕೇಳಿ ಮೊಬೈಲ್ ಕಿತ್ತು ಅಸಭ್ಯವಾಗಿ ವರ್ತಿಸಿದ್ದಾನೆಂದು ಆರೋಪಿಸಿ ಆತನಿಗೆ ಧರ್ಮದೇಟು ನೀಡಿದ ಘಟನೆ ಮೇ 25 ರಂದು ಸುಳ್ಯ...
ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಮೇ 25 ರಂದು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ವಿಶೇಷ ಜಡ್ಜ್ ಪ್ರವೀಣ್ ಸಿಂಗ್ ಜೀವಾವಧಿ ಶಿಕ್ಷೆ...
ಪಾಣೆಮಂಗಳೂರು, ಮೇ 21 : ಅಪರಿಚಿತ ವೃದ್ದೆಯೊಬ್ಬರ ಶವ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಸಮೀಪದ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದೆ. ನದಿಯಲ್ಲಿ ಮಾನವನ ದೇಹವನ್ನು ಹೋಲುವ ವಸ್ತುವೊಂದು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅನುಮಾನದಿಂದ ನೀರಿಗೆ ಹಾರಿ...
ಪುತ್ತೂರು: ಮೇ 20: ಪುತ್ತೂರಿನ ಜನತೆಯ ಬಹು ಕಾಲದ ಬೇಡಿಕೆಯಾದ ಎಪಿಎಂಸಿ ರಸ್ತೆಯ ರೈಲ್ವೆ ಅಂಡರ್ ಪಾಸ್ ಕಾಮಗಾರಿಗೆ ಮೇ21ಕ್ಕೆ ಶಿಲಾನ್ಯಾಸ ನಡೆಯಲಿದೆ. ರೂ.11.5 ಕೋಟಿ ವೆಚ್ಚದಲ್ಲಿ ರೈಲ್ವೆ ಇಲಾಖೆ ಮತ್ತು ರಾಜ್ಯ ಸರಕಾರದ ಮೂಲಭೂತ...