ಪುತ್ತೂರಿನಲ್ಲಿ ಕುತೂಹಲ ಹಾಗೂ ಸಂಚಲನ ಮೂಡಿಸಿದ ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಕೊಲೆ ಪ್ರಕರಣದ ಬಂಧಿತ ಆರೋಪಿ ಅಣಿಲೆ ಜಯರಾಜ್ ಶೆಟ್ಟಿ (48ವ) ಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಸರಿ ಸುಮಾರು...
ವಿಟ್ಲ: ಮಾ 12 : ಮನೆ ಹಿಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕಾಶಿಮಠ ಕೊಪ್ಪಳದಲ್ಲಿ ನಡೆದಿದೆ. ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65) ಮೃತಪಟ್ಟವರು. ಸಂಜೀವ...
ಮಹಾರಾಷ್ಟ್ರದಿಂದ ಉಡುಪಿಗೆ ಗೂಡ್ಸ್ ವಾಹನದಲ್ಲಿ ಗೋಣಿ ಚೀಲದಲ್ಲಿ ತುಂಬಿ ಸಾಗಿಸುತ್ತಿದ್ದ 4 ಕೋಟಿ ರೂಪಾಯಿಗೂ ಹೆಚ್ಚಿನ ಹಣವನ್ನು ಏ.8ರಂದು ಮಾರ್ಗ ಮಧ್ಯೆ ದರೋಡೆ ಮಾಡಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಠಾಣೆಯಲ್ಲಿ ದೂರು ದಾಖಲಾಗಿದೆ....
ಮಂಗಳೂರು: ಎ 11: ಅಮಲು ಪದಾರ್ಥ ಸೇವಿಸಿ ಅಂಗಡಿಯೊಂದರ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಇಬ್ಬರು ರೌಡಿಶೀಟರ್ ಗಳು ಅವರನ್ನು ತಡೆಯಲು ಬಂದ ಸಾರ್ವಜನಿಕರ ಮೇಲೂ ಅಟಾಟೋಪ ಮೆರೆದ ಘಟನೆ ಮಂಗಳೂರು ನಗರದ...
ಪುತ್ತೂರು ಪುರದೊಡೆಯ ಶ್ರೀ ಮಹಾಲೀಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು ಎ. 10 ರಂದು ಧ್ವಜಾರೋಹಣ ನಡೆಯಲಿದೆ. ಈ ಬಾರಿಯ ಜಾತ್ರೋತ್ಸವವನ್ನು ಇನ್ನಷ್ಟು ಅಕರ್ಷಣಿಯವಾಗಿಸಲು ದೇವಸ್ಥಾನದ ವ್ಯವಸ್ಥಾಪನ ಮಂಡಳಿ ನಿರ್ಧರಿಸಿದ್ದು, ಇದರ ಅಂಗವಾಗಿ ಎ.11 ರಂದು...
ಕಡಬ: ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಜನಿಸುತಲೇ, ಯುವತಿಯ ಶೀಲ ಶಂಕಿಸಿ ಮಗು ತನ್ನದಲ್ಲ ಎಂದಿರುವ ಪ್ರಿಯಕರನ ವಿರುದ್ದ ಯುವತಿಯೊಬ್ಬಳು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎ.9...
ಉಪ್ಪಿನಂಗಡಿ, ಎ 8 : ಸೇತುವೆಯಿಂದ ನೇತ್ರಾವತಿ ನದಿಗೆ ಧುಮುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.7 ರಂದು ಸಂಜೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ನಿವಾಸಿ ಭರಮಪ್ಪ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ....
ವಿಟ್ಲ: ಎ 4 : ಕಡೂರು – ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಕಾಶಿಮಠದಲ್ಲಿ ನಿಂತಿದ್ದ ಬೈಕ್ ಗೆ ತುರ್ತು ಸೇವೆಯ ವಾಹನ 112 ಡಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡಿದ್ದಾರೆ. ವಿನಯ್ (35), ಶಿವರಾಮ್ (22) ಅಪಘಾತದಿಂದ ಗಾಯಗೊಂಡವರು....
ಉಡುಪಿ: ಎ 1 : ಇಲ್ಲಿನ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಪಬ್ಲಿಕ್ ಹೀರೋ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಶಾನುಭಾಗ್ ಅವರಿಗೆ,...
ಕೇರಳ: ಬಸ್ನಲ್ಲಿ ಅನುಚಿತವಾಗಿ ವರ್ತಿಸಿದ ವ್ಯಕ್ತಿಯೊಬ್ಬನನ್ನು ಯುವತಿ ಅಟ್ಟಿಸಿಕೊಂಡು ಹೋಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೇರಳದ ಕರಿವೆಲ್ಲೂರಿನಲ್ಲಿ ನಡೆದಿದೆ. ಕಣ್ಣೂರಿನಿಂದ ಕಾನ್ಹಂಗಡ್ ಎಂಬ ಪ್ರದೇಶಕ್ಕೆ ಕೆಎಸ್ಆರ್ಟಿಸಿ ಬಸ್ ನಲ್ಲಿ ಯುವತಿ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ....