ಕಡಬ : ನ 17 : ಬಸ್ಸು ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ನವ ದಂಪತಿಗಳು ಯಾವುದೇ ಗಾಯಗಳು ಇಲ್ಲದೆ, ಪವಾಡ ಸದೃಶ್ಯವಾಗಿ ಪಾರಾದ ಘಟನೆ ಕಡಬದ ಕೋಡಿಂಬಾಳ ಎಂಬಲ್ಲಿ ನ .17...
ಎಡಮಂಗಲ: ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಗೆ ನಾಯಿಯೊಂದು ಅಡ್ಡ ಬಂದ ಹಿನ್ನಲೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸಹ ಸವಾರ ಗಂಭೀರವಾಗಿ ಗಾಯಗೊಂಡು ಮೃತ ಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ....
ಮಂಗಳವಾರ ಮಧ್ಯರಾತ್ರಿ ಬಂಟ್ವಾಳ ತಾಲೂಕಿನ ಮೆಲ್ಕಾರ್ ಎಂಬಲ್ಲಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ನಡೆದಿದ್ದೂ , ಈ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ನ.17 (ಇಂದು) ಬೆಳಿಗ್ಗೆ...
ಕಡಬ, ನ 16 : ಮೈ ಮೇಲೆ ಬಿಸಿ ನೀರು ಬಿದ್ದು ವೃದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಕಡಬದ ಸವಣೂರಿನಲ್ಲಿ ನಡೆದಿದೆ. ಸವಣೂರು ಗ್ರಾಮದ ಮಾಂತೂರಿನ ಕುಂಞಾಲಿಮ್ಮ ( 60) ಮೃತ ದುರ್ದೈವಿ...
ಮಂಗಳೂರು, ನ.16: ಗುಂಪೊಂದು ಬೈಕ್ ನಲ್ಲಿ ಜತೆಯಾಗಿ ತೆರಳುತ್ತಿದ್ದ ಯುವಕ ಮತ್ತು ಯುವತಿಯನ್ನು ತಡೆದು ಹಲ್ಲೆ ನಡೆಸಿದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಸೋಮವಾರ ತಡ ರಾತ್ರಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿ...
ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಹಾಗೂ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಾಂತಿ ಮೊಗರು ಸೇತುವೆ ಸಮೀಪ ನ 15 ರಂದು ರಾತ್ರಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ...
ವಿಟ್ಲ: ಕಾರುಗಳ ನಡುವೆ ಅಪಘಾತ ನಡೆದ ಸಂದರ್ಭ ಗುಂಪು ಸೇರಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ 20 ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್...
ಮಂಗಳೂರು, ನ.15: ಮೂರು ದಿನದ ಅಂತರದಲ್ಲಿ ಎರಡನೇ ಬಾರಿ ಮಂಗಳೂರು ನಗರದಲ್ಲಿ ಖಾಸಗಿ ಬಸ್ಸಿಗೆ ಕಲ್ಲು ಎಸೆದು ಗಾಜನ್ನು ಹಾನಿಗೊಳಿಸಿದ ಘಟನೆ ನಡೆದಿದೆ . ಸೋಮವಾರ ( ನ .15 ರಂದು ) ಮಧ್ಯಾಹ್ನ ಮಣಿಪಾಲ-ಉಡುಪಿಯಿಂದ...
ಪುತ್ತೂರು: ನ 15 : ಪೋಕ್ಸೊ ಪ್ರಕರಣದ ಆರೋಪಿಗೆ ಪರಾರಿಯಾಗಲು ಸಹಕಾರ ನೀಡಿದ ಆರೋಪದಡಿ ಇಬ್ಬರನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂಬೇಡ್ಕರ್ ತತ್ವ ರಕ್ಷಣೆ ಎಂಬ ದಲಿತ ಪರ ಸಂಘಟನೆಯ ಅಧ್ಯಕ್ಷ ರಾಜು...
ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ಬಸ್ ಮೇಲೆ ನ .13 ರಂದು ತಡ ರಾತ್ರಿ...