ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಾಸರಗೋಡಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಅ 23ರ ನಡೆದಿದೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ (15) ಮೃತ ಬಾಲಕಿ. ಈಕೆ ಪೈವಳಿಕೆ...
ಮಂಗಳೂರು, ಅ.23: ಬೆಳ್ತಂಗಡಿಯ ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭೀಣಿಯನ್ನಾಗಿಸಿದ ಪ್ರಕರಣದ ಆರೋಪಿ ಜೇಕಬ್ ಯಾನೆ ಚಾಕೋಚನ ಅಪರಾಧ ಕೃತ್ಯ ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ...
ಎರಡು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಕುಟುಂಬವೊಂದಕ್ಕೆ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವ್ಯಕ್ತಿಯೊಬ್ಬರು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ...
ಮಂಗಳೂರು, ಅ.22: ಸಂಘ ಪರಿವಾರಕ್ಕೆ ಸೇರಿದ ಜಿಲ್ಲೆಯ ಕೆಲ ಮುಖಂಡರ ಕೊಲೆ ಮಾಡುವುದಾಗಿ ವಾಯ್ಸ್ ಮೆಸೇಜ್ನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಮಾರಾಣಾಂತಿಕವಾಗಿ ಹಲ್ಲೆಗೊಳಗಾಗಿ...
ಕುಂಬ್ರ ಪೇಟೆಯಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಇತ್ತಂಡಗಳು ಹೊಡೆದಾಡಿಕೊಂಡಿದ್ದು, ಸಂಪ್ಯ ಠಾಣಾ ಪೊಲೀಸರು ಆಗಮಿಸಿ ಚದುರಿಸಿದ ಘಟನೆ ಅ 22 ರಂದು ಸಂಜೆ ನಡೆದಿದೆ. ಹೊಡೆದಾಡಿಕೊಂಡವರು ಕಾಂಗ್ರೇಸ್ ಹಾಗೂ ಎಸ್ಡಿಪಿಐ ಪಕ್ಷದ ಕುಂಬ್ರ ಪರಿಸರದ ಕಾರ್ಯಕರ್ತರು...
ಪುತ್ತೂರು ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ಅ 22 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕಿನ...
ಪುತ್ತೂರು: ಆ.21ರಂದು ಸಂಜೆ ಕಾಲೇಜ್ ವಿದ್ಯಾರ್ಥಿ ಹಾಗೂ ಇನ್ನೊರ್ವರಿಗೆ ಬೈಕ್ ಸವಾರರು ಹಲ್ಲೆ ನಡೆಸಿದ ಪ್ರಕರಣದಡಿ ಇಬ್ಬರನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬನ್ನೂರು ನೆಕ್ಕಿಲ ನಿವಾಸಿ ಪ್ರತಾಪ್ ಮತ್ತು ಅಪ್ರಾಪ್ತನೊರ್ವನನ್ನು ಪೊಲೀಸರು...
ಪುತ್ತೂರು: ನಡೆದುಕೊಂಡು ಹೋಗುತ್ತಿದ್ದಾಗ ತಂಡವೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿ ಇಬ್ಬರು ಪುತ್ತೂರಿನ ಸರಕಾರಿ ಆಸ್ಫತ್ರೆಯಲ್ಲಿ ದಾಖಲಾದ ಘಟನೆ ಅ 21 ರಂದು ಸಂಜೆ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಜಿಯಾದ್...
ಉಡುಪಿ : ಅ 10 : ಹೊಳೆಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿದ್ದ ಘಟನೆ ಅ .19 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಹೆರಂಜೆ ಬಳಿಯ ಮಡಿಸಾಲು ಎಂಬಲ್ಲಿ ನಡೆದಿದ್ದು ಇಂದು ಅವರ...
ಉಡುಪಿ: ಅ 20: ಮತಾಂತರದ ಆರೋಪದಡಿ ನ್ಯಾಯಾಂಗ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಕುಂದಾಪುರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ. ಕುಂದಾಪುರದ ಹಳ್ಳಾಡಿ ಹರ್ಕಾಡಿ ಗ್ರಾಮದ ಜ್ಯೋತಿ ಪ್ರಕಾಶ್, ರವಿ, ಮನೋಹರ್, ಪ್ರಕಾಶ್ ಕುಂದರ್ ಜಾಮೀನಿನಲ್ಲಿ...