ನೌಕರನ ಮೇಲೆ ಕೋಪದಲ್ಲಿ ಉದ್ಯಮಿ ಹೊಡೆದ ಗುಂಡು ತಪ್ಪಿ ಮಗನ ತಲೆಗೆ ಬಿದ್ದ ಘಟನೆ ಮಂಗಳೂರಿನ ಮೋರ್ಗನ್ ಗೇಟ್ ಬಳಿ ಸೆ. 5 ರಂದು ವರದಿಯಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮಾಲಕ...
ವರದಕ್ಷಿಣೆ ಪಡೆದು ಮದುವೆಯಾಗಿ ಮಗು ಹುಟ್ಟಿದ ಬಳಿಕ ವಂಚಿಸಿ ಪತಿ ಬಿಟ್ಟು ಹೋಗಿದ್ದಾನೆ. ಹಾಗೂ ತನ್ನನ್ನೂ ವಿವಾಹವಾಗುವ ಮೊದಲು ಮತ್ತು ಬಳಿಕ ಕೂಡ ಬೇರೆ ಮದುವೆಯಾಗಿ ಅದನ್ನು ತನ್ನಿಂದ ಮರೆಮಾಚಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ...
ಕಾಸರಗೋಡು, ಅ.4: ಎರಡು ತಂಡಗಳ ನಡುವೆ ಘರ್ಷಣೆ ಉಂಟಾಗಿ ಇತ್ತಂಡಗಳ ಆರು ಮಂದಿ ಚೂರಿ ಇರಿತಕ್ಕೆ ಒಳಗಾಗಿ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ಅ.3 ರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ....
ಮಂಗಳೂರು, ಅ.3: ಇಲ್ಲಿಗೆ ಸಮೀಪದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಇಬ್ಬರು ಹಿಂದು ಹುಡುಗಿಯರ ಜೊತೆ ಅನ್ಯಕೋಮಿನ ಯುವಕ ಹಾಗೂ ಇನ್ನೊಬ್ಬ ಹಿಂದೂ ಯುವಕ ತಿರುಗಾಡುತ್ತಿರುವುದನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ನಾಲ್ವರನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ...
ಹಾಸನ:ಅ 3 : ಶಾಸಕರ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 58 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯ ಬೇಲೂರಿನಿಂದ ವರದಿಯಾಗಿದೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು...
ಭಿನ್ನ ಕೋಮಿಗೆ ಸೇರಿದ ಯುವಕರು ಮತ್ತು ಯುವತಿಯರು ಜತೆಯಾಗಿ ತಿರುಗಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರನ್ನು ಬಜ್ಪೆ ಪೋಲಿಸ್ ಠಾಣೆಗೆ ಕರೆದೊಯ್ದ ಘಟನೆ ಭಾನುವಾರ ಸಂಜೆ ನಡೆದಿದೆ....
ಬೆಳಗಾವಿ: ಅನ್ಯ ಧರ್ಮಿಯ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನ ಮೃತದೇಹ ಖಾನಾಪೂರ ಪಟ್ಟಣದ ಹೊರ ವಲಯದ ಖಾನಾಪೂರ-ಬೆಳಗಾವಿ ರಸ್ತೆಗೆ ಸಂಪರ್ಕಿಸುವ ರೈಲ್ವೆ ಹಳಿಯ ಮೇಲೆ ಅ.2 ರಂದು ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾಗಳು ಹೆಡೆಯೆತ್ತಿವೆ. 24 ರ...
ಉಳ್ಳಾಲ:ದೇಶದೆಲ್ಲೆಡೆ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜಯಂತಿ ಆಚರಣೆಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ...
ಮಂಗಳೂರು, ಅ.2: ಮಂಗಳೂರಿನ ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಆಕೆಯ ಭಾವಚಿತ್ರ ಎಡಿಟ್ ಮಾಡಿ ಸೊಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಆರೋಪದಲ್ಲಿ ಪ್ರಾಧ್ಯಾಪಕನೊಬ್ಬನನ್ನು ನಗರದ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ...
ಮುಳ್ಳೇರಿಯ: ಅಚಾನಕ್ ಆಗಿ ರಸ್ತೆ ಮಧ್ಯೆ ಬಂದ ಕಾಡು ಹಂದಿಗೆ ಸ್ಕೂಟರಿಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಆ 2 ರಂದು ಶನಿವಾರ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ತುತ್ತಾದ ಕಾಡು...